Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗಂಡನ ಬಗ್ಗೆ ಆರೋಪ ಮಾಡಿ ತಾವೇ ಮರು ಮದ್ವೆಯಾದ್ರಾ ಬಿಗ್‌ಬಾಸ್ ಈ ಸ್ಪರ್ಧಿ
ಪ್ರಮುಖಪ್ರಮುಖ

ಗಂಡನ ಬಗ್ಗೆ ಆರೋಪ ಮಾಡಿ ತಾವೇ ಮರು ಮದ್ವೆಯಾದ್ರಾ ಬಿಗ್‌ಬಾಸ್ ಈ ಸ್ಪರ್ಧಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್ ಬಾಸ್ ಖ್ಯಾತಿಯ ವಡಾ ಪಾವ್ ಗರ್ಲ್ ಚಂದ್ರಿಕಾ ದೀಕ್ಷಿತ್, ತನ್ನ ಪತಿ ಯುಗಮ್ ಗೆರಾ ವಿರುದ್ಧ ಮೋಸದ ಆರೋಪ ಮಾಡಿದ ಬೆನ್ನಲ್ಲೇ, ತಾವೇ ನಿಗೂಢ ವ್ಯಕ್ತಿಯೊಂದಿಗೆ ಮದುವೆಯಾದಂತೆ ಕಾಣುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹಿಂದಿ ಬಿಗ್ಬಾಸ್ ಒಟಿಟಿ-3ಯಲ್ಲಿ ಹಲವರ ಹೃದಯ ಗೆದ್ದ ವಡಾ ಪಾವ್‌ ಗರ್ಲ್‌, ತನ್ನ ಪತಿ ಯುಗಮ್ ಗೆರಾ ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿರುವ ವೀಡಿಯೊಗಳು ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡ ನಂತರ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಆದರೆ ಈಗ ಅವರೇ ಸ್ವತಃ ನಿಗೂಢ ವ್ಯಕ್ತಿಯೊಂದಿಗೆ ಮದುವೆಯಾದಂತೆ ಕಾಣುವ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.
ಚಂದ್ರಿಕಾ ದೀಕ್ಷಿತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮದುವೆ ಸಮಾರಂಭದಂತೆ ಕಾಣುವ ಚಿತ್ರಗಳನ್ನು ಹಂಚಿಕೊಂಡು ಕೊನೆಗೂ ಎಂದು ಬರೆದಿದ್ದಾರೆ. ಹಿಂದಿನ ವೀಡಿಯೊಗಳಲ್ಲಿ, ಅವರು ತಮ್ಮ ಪತಿ ಯುಗಮ್ ಗೆರಾ ಅವರು ತನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಆದರೆ ಈಗ ಇವರೇ ನಿಗೂಢ ವ್ಯಕ್ತಿಯೊಂದಿಗೆ ವೀಡಿಯೊಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದ್ದಾರೆ. ಹೀಗಾಗಿ ಇದೊಂದು ಪಬ್ಲಿಸಿಟಿ ಗಿಮಿಕ್ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ

TAGGED:Bigg Boss OTT contestant remarries after accusing husband
Share This Article
Facebook Twitter Copy Link Print
Previous Article ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ
Next Article ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ನಿಂತ ಬಾಲಿವುಡ್ ನಟರು

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?