Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್
ದೇಶಪ್ರಮುಖ

2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

2026 ರ ಟಿ20 ವಿಶ್ವಕಪ್ನ 18ನೇ ಪಂದ್ಯ ಆತಿಥೇಯ ಭಾರತ ಹಾಗೂ ನಮೀಬಿಯಾ ತಂಡಗಳ ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳಿಗೆ ಇದು ಎರಡನೇ ಪಂದ್ಯವಾಗಿರಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಸ್ಟಾರ್ ಆಟಗಾರರ ಅನಾರೋಗ್ಯ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದರೆ ಪಂದ್ಯ ಆರಂಭಕ್ಕೆ ಇನ್ನೊಂದು ದಿನ ಬಾಕಿ ಇರುವಾಗ ತಂಡಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
ವಾಸ್ತವವಾಗಿ ಭಾರತ ಹಾಗೂ ಅಮೆರಿಕ ನಡುವಿನ ಪಂದ್ಯದ ವೇಳೆ ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಪಂದ್ಯದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತಿತ್ತು. ಆದರೀಗ ಅಭಿಷೇಕ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆದಾಗ್ಯೂ, ಅಭಿ ಎರಡನೇ ಪಂದ್ಯದಲ್ಲಿ ಆಡುವ ಬಗ್ಗೆ ಪರಿಸ್ಥಿತಿ ಸ್ಪಷ್ಟವಾಗಿಲ್ಲ.
ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು.
ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ತಿಲಕ್ ವರ್ಮಾ, ಅಭಿಷೇಕ್ ಶರ್ಮಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಹಾಗೆಯೇ ಅಭಿಷೇಕ್ ನಮೀಬಿಯಾ ವಿರುದ್ಧದ ಪಂದ್ಯವನ್ನು ಆಡಲು ಫಿಟ್ ಆಗಿರುತ್ತಾರೆ ಫಿಟ್ ಆಗುತ್ತಾರೆ ಎಂದು ಭಾವಿಸುತ್ತೇವೆ. ನಮಗೆ ಇನ್ನೂ ಒಂದು ದಿನವಿದೆ, ಆದ್ದರಿಂದ ನಾವು ನಾಳೆ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದಿದ್ದರು.

ಅಮೆರಿಕ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಇನ್ನಿಂಗ್ಸ್ ಆರಂಭಿಸಿದರು ಆದರೆ ಕೇವಲ ಒಂದು ಎಸೆತವನ್ನು ಆಡಿ ಔಟಾಗಿದ್ದರು. ನಂತರ ಅವರು ಸ್ವಲ್ಪ ಸಮಯ ಫೀಲ್ಡಿಂಗ್ ಮಾಡಿದ ಅಭಿಷೇಕ್ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡು ಡ್ರೆಸ್ಸಿಂಗ್ ಕೋಣೆಗೆ ಮರಳಿದ್ದರು. ಇದೀಗ ಎರಡನೇ ಪಂದ್ಯಕ್ಕೆ ಅಭಿಷೇಕ್ ಫಿಟ್ ಆಗಲು ಸಾಧ್ಯವಾಗದಿದ್ದರೆ, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚು.

ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್

TAGGED:Good news for Team India before the 2nd match
Share This Article
Facebook Twitter Copy Link Print
Previous Article ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್
Next Article ASTRO secrets ರಾಶಿ ಹೊಂದಾಣಿಕೆಯಿದ್ದರೆ ಸಿಗತ್ತೆ ಭಾರೀ ಲೈಂಗಿಕ ತೃಪ್ತಿ! ಯಾವ್ಯಾವ ರಾಶಿ ಮಹಿಳೆಯರ ಪ್ರಣಯಾಸಕ್ತಿ ಹೇಗೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?