Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ನಾಯಿ ಸಾಕಲು ಹೊಸ ನಿಯಮ – ಮೀರಿದ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್
ಕರ್ನಾಟಕಪ್ರಮುಖ

ಇನ್ಮುಂದೆ ನಾಯಿ ಸಾಕಲು ಹೊಸ ನಿಯಮ – ಮೀರಿದ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು:  ನಾಯಿ ಸಾಕುವು ದಕ್ಕೂ ಜಿಬಿಎ ಹೊಸ ರೂಲ್ಸ್ ತರುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಬ್ರೇಕ್‌ ಹಾಕಲು ಸುಪ್ರೀಂ ಕೋರ್ಟ್‌ ಕೆಲ ಮಾನದಂಡಗಳನ್ನು ಅನುಸರಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿತ್ತು. ಇನ್ನೂ ಸಾಕು ನಾಯಿಗಳ ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ ನಾಯಿ ಸಾಕುವುದಕ್ಕೆ ನಿಯಮ ಜಾರಿಗೆ ತರಲು ಜಿಬಿಎ ಮುಂದಾಗಿದೆ.

ಹೊಸ ರೂಲ್ಸಿನಲ್ಲಿ ಏನಿದೆ?

ಸಾಕು ನಾಯಿಗಳನ್ನು ಸಾಕೋದಕ್ಕೆ ಜಿಬಿಎಯಿಂದ ಪರವಾನಗಿ ಪಡೆಯಬೇಕು. ಪ್ರತಿ ವರ್ಷ ಪರವಾನಗಿ ನವೀಕರಣಕ್ಕೆ ಜಿಬಿಎಗೆ ಇಂತ್ತಿಷ್ಟು ಹಣ ಪಾವತಿ ಮಾಡಬೇಕು. ನಾಯಿಗಳ ವರ್ಗದ ( ತಳಿ) ಅಧಾರದ ಮೇಲೆ ಪರವಾನಗೆ ಶುಲ್ಕ ನಿಗದಿ ಮಾಡಲಾಗುವುದು.

ಜಿಬಿಎ ನಿಯೋಜಿತ ಪಶುವೈದ್ಯಾಧಿಕಾರಿಯಿಂದ ದೃಢೀಕರಣ ಪಡೆಯಬೇಕು. ಪ್ರತಿ ಸಾಕು ನಾಯಿ ಮಾಲೀಕರು ತಮ್ಮ ಸ್ವಂತ ಖರ್ಚಿನಲ್ಲಿ ಮೈಕ್ರೋ ಚಿಪ್‌ ಅಳವಡಿಸಬೇಕು. ಸಾಕು ನಾಯಿ ಮಾಲೀಕರು ನಾಯಿಗೆ ರೆಬೀಸ್‌‍ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸಿರುವ ಬಗ್ಗೆ ನೊಂದಾಯಿತ ಪಶು ವೈದ್ಯರಿಂದ ದೃಢೀಕರಣ ಪಡೆಯ ಬೇಕಿದೆ.

ಪ್ರತಿ ಸಾಕು ನಾಯಿ ಮಾಲೀಕರು 12 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ನಾಯಿಗೆ ಕಡ್ಡಾಯವಾಗಿ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು. ಇನ್ನೂ ಸಾಕು ನಾಯಿಗಳ ಅವರಣದಲ್ಲಿ ಸ್ವಚ್ಚತೆ ಕಾಪಾಡಬೇಕು. ನೆರೆಹೊರೆಯವರಿಗೆ ತೊಂದರೆ ಅಗದಂತೆ ನಾಯಿ ಸಾಕಬೇಕು.

ಮನೆಗಳಲ್ಲಿ ಮೂರು ನಾಯಿಗಳಿಗಿಂತ ಹೆಚ್ಚಿನ ನಾಯಿ ಸಾಕೋದಕ್ಕೆ ಅವಕಾಶ ಇಲ್ಲ. ಮೂರು ನಾಯಿಗಳಿಗಿಂತ ಹೆಚ್ಚಾಗಿ ಸಾಕಿದರೆ ಅಂತಹ ನಾಯಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪ್ರಾಣಿ ದಯಾ ಕೇಂದ್ರ ಕ್ಕೆ ಕಳುಹಿಸುತ್ತಾರೆ. ನಗರಪಾಲಿಕೆ ಬೈಲಾ ಪ್ರಕಾರವೇ ನಾಯಿಗಳನ್ನು ಸಾಕಬೇಕು.

ಮತ್ತೊಂದು ಕಡೆ ಜಿವಿಎ ಅದೇಶದ ಬೆನ್ನಲೇ ಶ್ವಾನ ಪ್ರಿಯರರು ಅಕ್ರೋಶವನ್ನ ಹೊರಹಾಕುತ್ತಿದ್ದಾರೆ.ಏಕೆಂದ್ರೆ ಮನೆಯಲ್ಲಿ ಮಕ್ಕಳ ರೀತಿಯಲ್ಲಿ ಶ್ವಾನಗಳನ್ನು ಪಾಲನೆ,ಪೋಷಣೆ ಮಾಡುತ್ತಿದ್ದೇವೆ. ಕೆಲವೊಂದು ಮನೆಯಲ್ಲಿ 7-8 ನಾಯಿಗಳಿರುತ್ತೆ. ಅವುಗಳನ್ನ ಮಕ್ಕಳಂತೆ ಪ್ರೀತಿಸುತ್ತೇವೆ. ಕೂಡಲೇ ಈ ರೀತಿಯ ಅದೇಶ ಹಿಂಪಡೆಯಬೇಕು ಇಲ್ಲವದರೇ ಜಿಬಿಎಯ ಆಯುಕ್ತರ ವಿರುದ್ದ ಪ್ರತಿಭಟನೆ ಮಾಡುತ್ತವೆ ಎಂದು ಅಕ್ರೋಶವನ್ನ ಹೊರಹಾಕಿದ್ದಾರೆ.

https://www.newsics.com/2026/02/12/drunk-man-dies-after-falling-into-manhole/

TAGGED:New rules for keeping dogs from now on - if violatedthe owner will be held liable
Share This Article
Facebook Twitter Copy Link Print
Previous Article ಕುಡಿದ ಮತ್ತಿನಲ್ಲಿ ಮ್ಯಾನ್​ಹೋಲ್​ಗೆ ಬಿದ್ದ ವ್ಯಕ್ತಿ ಸಾವು
Next Article ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?