newsics.com
Contents
ಬೆಂಗಳೂರು: ನಗರದ ಹಲವೆಡೆ ಆ.10ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ನಗರದ ಬ್ರಾಡ್ ವೇ ರಸ್ತೆ, ಕಾಕ್‌ಬರ್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ. ಕನ್ನಿಂಗ್ಹ್ಯಾಂ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್‌ಬಂಡ್ ರಸ್ತೆ, ಜಸ್ಮಾಭವನ ರಸ್ತೆ, ಸುಲ್ತಾನ್‌ಜಿಗುಂಟ ರಸ್ತೆ, ಹೇನ್ಸ್ ರಸ್ತೆ, ಬಂಬೂಬಜಾರ್, ಧನಕೋಟಿ ಲೇನ್ ಮತ್ತು ಸುತ್ತಲಿನ ಪ್ರದೇಶ. ನೆಹರುಪುರಂ, ಮುತ್ಯಾಲಮ್ಮ ಕೋಯಿಲ್ ಸ್ಟ್ರೀಟ್, ಮಕಾನ್ ಕಾಂಪೌOಡ್ ರಸ್ತೆ, ಎನ್.ಪಿ. ಸ್ಟ್ರೀಟ್, ಸೆಪ್ಪಿಂಗ್ಸ್ ರಸ್ತೆ, ಬ್ರಾಡ್ ಶಾ ಸ್ಟ್ರೀಟ್, ಹೇನ್ಸ್ ರಸ್ತೆ, ಪ್ಯಾಲೇಸ್ ಟಾಕೀಸ್, ಇವನಿಂಗ್ ಬಜಾರ್,