Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Entertainment- Toxic ಟಾಕ್ಸಿಕ್‌ಗೆ ಮುಗಿಬಿದ್ದ ಅಮೇಜಾನ್ ಪ್ರೈಂ, ಝೀ! ಯಶ್ ಡಿಮಾಂಡ್ ಎಷ್ಟು?
ಕರ್ನಾಟಕದೇಶಪ್ರಮುಖಮನರಂಜನೆ

Entertainment- Toxic ಟಾಕ್ಸಿಕ್‌ಗೆ ಮುಗಿಬಿದ್ದ ಅಮೇಜಾನ್ ಪ್ರೈಂ, ಝೀ! ಯಶ್ ಡಿಮಾಂಡ್ ಎಷ್ಟು?

Share
2 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಟಾಕ್ಸಿಕ್ ಸಿನಿಮಾ ರಿಲೀಸ್‌ಗೆ ಹೆಚ್ಚು-ಕಡಿಮೆ ಇನ್ನೊಂದು ತಿಂಗಳು ಇರುವಂತೆಯೇ ನಿರ್ಮಾಣ ಸಂಸ್ಥೆಗಳು ಬ್ಯುಸಿನೆಸ್‌ಗೆ ಮುಂದಾಗಿವೆ.

‘ಟಾಕ್ಸಿಕ್’ ಬಹು ಕೋಟಿ ವೆಚ್ಚದ ಸಿನಿಮಾವಾದ್ದರಿಂದ ವ್ಯವಹಾರ ಕೂಡ ದೊಡ್ಡ ಮಟ್ಟದಲ್ಲಿಯೇ ನಡೆಯುತ್ತಿದೆ.
₹1000 ಕೋಟಿ ಪ್ರೀ-ರಿಲೀಸ್ ಬ್ಯುಸಿನೆಸ್‌ ಟಾರ್ಗೆಟ್ ಇಟ್ಟುಕೊಂಡಿರುವ ‘ಟಾಕ್ಸಿಕ್’ ಟೀಮ್ ಈಗಾಗಲೇ ಅದರ ಸಮೀಪದಲ್ಲಿದೆ ಎನ್ನಲಾಗಿದೆ. ಈಗಾಗಲೇ ಸಿನಿಮಾದ ಬ್ಯುಸಿನೆಸ್‌ ಬಗ್ಗೆ ಸಂಬಂಧಪಟ್ಟವರ ಬಳಿ ಮಾತುಕತೆ ನಡೆಸಲಾಗುತ್ತಿದೆ.

‘ಟಾಕ್ಸಿಕ್‌’ ಬೇಡಿಕೆ ಹೆಚ್ಚು ಇರುವುದರಿಂದ ಪ್ರೀ-ರಿಲೀಸ್ ಬ್ಯುಸಿನೆಸ್ ಎಷ್ಟಾಗುತ್ತೆ ಎನ್ನುವ ಕುತೂಹಲದಲ್ಲಿ ಇಡೀ ಭಾರತೀಯ ಚಿತ್ರರಂಗವಿದೆ.

ಇದೇ ವೇಳೆ, ಸ್ಯಾಂಡಲ್‌ವುಡ್‌ನಲ್ಲಿ ಇಂಟ್ರೆಸ್ಟಿಂಗ್ ಸುದ್ದಿಯೊಂದು ಓಡಾಡುತ್ತಿದೆ. ಯಶ್ ‘ಟಾಕ್ಸಿಕ್’ ಖರೀದಿಗೆ ಓಟಿಟಿ ಸಂಸ್ಥೆಗಳು ಹಾಗೂ ಸ್ಯಾಟಲೈಟ್ ಹಕ್ಕುಗಳಿಗಾಗಿ ಟಿವಿ ಸಂಸ್ಥೆಗಳು ಮುಗಿಬಿದ್ದಿವೆ ಎನ್ನುವ ಮಾತು ಕೇಳಿಬರುತ್ತಿದೆ.

ಇವುಗಳಲ್ಲಿ ಓಟಿಟಿ ಕ್ಷೇತ್ರದಿಂದ ಅಮೆಜಾನ್ ಪ್ರೈಂ ಅತಿ ಹೆಚ್ಚು ಹಣ ನೀಡಲು ಮುಂದೆ ಬಂದಿದೆ. ಇತ್ತ ಜೀ ಟಿವಿ ಇದೇ ಸಾಲಿನಲ್ಲಿ ಇದ್ದು, ಯಶ್‌ ಇನ್ನೂ ಹೆಚ್ಚಿನ ಬೇಡಿಕೆ ಇಟ್ಟಿದ್ದಾರೆಂದು ಸಿನಿಮಾ ಮಂದಿ ಮಾತಾಡಿಕೊಳ್ಳುತ್ತಿದ್ದಾರೆ.

‘ಟಾಕ್ಸಿಕ್’ ಖರೀದಿಗೆ ದೈತ್ಯ ಓಟಿಟಿ ಸಂಸ್ಥೆಗಳು ಮುಗಿಬಿದ್ದಿವೆ ಎನ್ನಲಾಗುತ್ತಿದೆ. ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂ ಸಂಸ್ಥೆಗಳು ‘ಟಾಕ್ಸಿಕ್’ ಖರೀದಿ ಮಾಡುವುದಕ್ಕೆ ಪೈಪೋಟಿ ನಡೆಸುತ್ತಿವೆ. ಈ ಸಂಸ್ಥೆಗಳೊಂದಿಗೆ ‘ಟಾಕ್ಸಿಕ್’ ತಂಡ ಈಗಾಗಲೇ ಮಾತುಕತೆಯನ್ನು ನಡೆಸುತ್ತಿದೆ.

ಸ್ಯಾಂಡಲ್‌ವುಡ್ ಮೂಲಗಳ ಪ್ರಕಾರ, ಅಮೆಜಾನ್ ಪ್ರೈಂ ಅತೀ ಹೆಚ್ಚು ಹಣ ನೀಡುವುದಕ್ಕೆ ಮುಂದೆ ಬಂದಿದೆ. ಸುಮಾರು ₹180 ಕೋಟಿವರೆಗೂ ಆಫರ್ ಮಾಡಿದೆ ಎಂದು ಹೇಳಲಾಗುತ್ತಿದೆ.

‘ಟಾಕ್ಸಿಕ್’ ಸ್ಯಾಟಲೈಟ್ ರೈಟ್ಸ್ ಖರೀದಿಗೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಹಲವು ಸಂಸ್ಥೆಗಳು ಸ್ಯಾಟಲೈಟ್ ಹಕ್ಕುಗಳನ್ನು ಖರೀದಿ ಮಾಡುವುದಕ್ಕೆ ಮುಗಿಬಿದ್ದಿವೆ.

ಝೀ ಸಂಸ್ಥೆ ಸುಮಾರು ₹72 ಕೋಟಿವರೆಗೂ ಆಫರ್ ಮಾಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಒಟಿಟಿ ಹಾಗೂ ಸ್ಯಾಟಲೈಟ್ ಹಕ್ಕುಗಳ ಖರೀದಿಗೆ ಬಂದಿರೋ ಆಫರ್ ಯಶ್‌ಗೆ ಕಡಿಮೆ ಅನಿಸಿದ್ದು, ಮಾತುಕತೆ ನಡೆಸುತ್ತಿದ್ದಾರೆಂಬುದು ಸುದ್ದಿ.

ಮೂಲಗಳ ಪ್ರಕಾರ, ‘ಟಾಕ್ಸಿಕ್’ ಪ್ರೀ-ರಿಲೀಸ್ ಬ್ಯುಸಿನೆಸ್ ಅನ್ನು ₹1000 ಕೋಟಿ ಇಟ್ಟುಕೊಂಡಿದೆ. ಈ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಓಟಿಟಿ ಹಾಗೂ ಸ್ಯಾಟಲೈಟ್ ರೈಟ್ಸ್‌ನಿಂದ ₹300 ಕೋಟಿಗೂ ಅಧಿಕ ಬ್ಯುಸಿನೆಸ್ ಮಾಡುವ ಪ್ಲ್ಯಾನ್ ಇದ್ದು, ಓಟಿಟಿಯಿಂದ ₹180 ಕೋಟಿ ಹಾಗೂ ಟಿವಿ ಹಕ್ಕುಗಳಿಂದ ₹72 ಕೋಟಿ ಸೇರಿದ ₹152 ಕೋಟಿ ಆಗಲಿದೆ. ಹೀಗಾಗಿ ₹50 ಕೋಟಿಗೆ ಮಾತುಕತೆ ನಡೆಯುತ್ತಿದೆ ಎಂಬ ಚರ್ಚೆ ಶುರುವಾಗಿದೆ. ಅಧಿಕೃತ ಮಾಹಿತಿ ಇನ್ನೂ ಹೊರಬೀಳಬೇಕಿದೆ.

ಮಹಿಳಾ ಅಭಿಮಾನಿಗೆ ಕಿರುಕುಳ ನೀಡಿದ್ದಕ್ಕೆ ಸಿಂಗರ್ ಜಾಸ್ಮಿನ್ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

ಕಿಸ್ ಬೆಡಗಿ ಇನ್ಮುಂದೆ ಡಾಕ್ಟರ್ : MBBS ಡಿಗ್ರಿ ಪಡೆದ ನಟಿ ಶ್ರೀಲೀಲಾ – ವಿಡಿಯೋ ವೈರಲ್!‌

ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್

TAGGED:Amazon Primeoverwhelmed by Toxic! How much is Yash's demand?Zee
Share This Article
Facebook Twitter Copy Link Print
Previous Article ಲ್ಯಾಂಬೋರ್ಗಿನಿ ಕಾರು ಅಪಘಾತ: ತಂಬಾಕು ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ
Next Article ನಿಮ್ಮ ಫೋನಿನ ಬ್ಯಾಟರಿ ಬೇಗ ಖಾಲಿ ಆಗ್ತಿದ್ಯಾ.?; ಈ ಸಮಸ್ಯೆ ಇರಬಹುದು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?