Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್
ದೇಶಪ್ರಮುಖವಿದೇಶ

Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ: ನ್ಯಾಯಾಲಯದ ವಿಚಾರಣೆಯಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಅಲ್ಲದೆ, ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ.

ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಬಾಡ್ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸುತ್ತಿದೆ.

ಮಲ್ಯ ನ್ಯಾಯಾಲಯದ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ದಾಖಲೆಗಳು ತೋರಿಸುತ್ತಿವೆ. ಆದ್ದರಿಂದ ಅವರ ಅರ್ಜಿಯಲ್ಲಿ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ.
ನೀವು ಕೂಡಲೇ ಭಾರತಕ್ಕೆ ಮರಳಬೇಕು. ಇಲ್ಲದಿದ್ದರೆ ನಿಮ್ಮ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ನ್ಯಾಯಯುತ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ನ್ಯಾಯಯುತವಾಗಿ ಪ್ರಕರಣ ವಜಾಗೊಳಿಸಲು ಸಾಧ್ಯವಿಲ್ಲ. ಭಾರತಕ್ಕೆ ಮರಳಲು ಕೊನೆಯ ಅವಕಾಶ ನೀಡುತ್ತಿರುವುದಾಗಿ ಹೇಳಿದ ನ್ಯಾಯಾಲಯ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.

ರಾಮಯ್ಯ ವಸ್ತಾವಯ್ಯ ನಟ ಈಗ 8,000 ಕೋಟಿಯ ಒಡೆಯ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?

TAGGED:Return to India immediately: Court gives Vijay Mallya one last chance
Share This Article
Facebook Twitter Copy Link Print
Previous Article Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ
Next Article Sarala Maheshawari is no more ರಾಜೀವ್‌ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?