Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA Araga Gyanendra PA arrested ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪಿಎ ಬಂಧನ
ಕರ್ನಾಟಕದೇಶಪ್ರಮುಖ

MLA Araga Gyanendra PA arrested ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪಿಎ ಬಂಧನ

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ರಾಜೇಶ್ ಹಿರಿಮನೆ ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ ಫೋಟೋವನ್ನು ಎಡಿಟ್ ಮಾಡಿ ಒಂದಕ್ಕೊಂದು ಸೇರಿಸಿದ್ದರು. ಈ ವಿವಾದಾತ್ಮಕ ಚಿತ್ರಕ್ಕೆ “ಲONE AGENDA ಎಂಬ ಟ್ಯಾಗ್ ಲೈನ್ ನೀಡಿ ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ-ನಗರ ಪೊಲೀಸರು, ಮೇ 20, 2025ರಂದೇ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ

Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?

TAGGED:Derogatory post against Rahul Gandhi: Thirthahalli MLA Araga Gyanendra PA arrested
Share This Article
Facebook Twitter Copy Link Print
Previous Article MLA Bairati Basavaraj ಕೊನೆಗೂ ಶಾಸಕ ಬೈರತಿ ಬಸವರಾಜ್ ಪೊಲೀಸ್ ವಶಕ್ಕೆ
Next Article ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?