Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು!
ಕರ್ನಾಟಕಪ್ರಮುಖ

ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು!

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಹೆತ್ತ ಮಗಳೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಅನುಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿಷಿಯೊಬ್ಬನ ಮಾತು ನಂಬಿದ ಮಗಳು ತಲೆದಿಂಬಿನಿಂದ ಉಸಿರುಗಟ್ಟಿಸಿ ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ಅಸಹಜ ಸಾವು ಎಂದು ಬಿಂಬಿಸಲು ಯತ್ನಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾಳೆ. ಆದರೆ ಗ್ರಾಮಸ್ಥರ ಅನುಮಾನದಿಂದ ಸತ್ಯ ಹೊರಬಂದಿದೆ.
ಮೃತ ಮಹಿಳೆಯನ್ನು ಪುಪ್ಪವತಿ (55) ಎಂದು ಗುರುತಿಸಲಾಗಿದೆ. ಈ ಕೊಲೆ ಕೃತ್ಯ ಎಸಗಿದ ಆರೋಪಿ ಅವರ ಮಗಳಾದ ಸುಚಿತ್ರಾ (33). ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದು, ಕೆಲ ದಿನಗಳ ಹಿಂದೆ ಅನುಪನಹಳ್ಳಿ ಗ್ರಾಮದಲ್ಲಿರುವ ತಾಯಿಯ ಮನೆಗೆ ಬಂದಿದ್ದಳು ಎನ್ನಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಪ್ಪವತಿ ಕಾರಣ ಎನ್ನುವ ಶಂಕೆಯನ್ನು ಜ್ಯೋತಿಷ್ಯಿ ವ್ಯಕ್ತಪಡಿಸಿ ಸುಚಿತ್ರಾಗೆ ಹೇಳಿದ್ದಾನೆ. ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ಸುಚಿತ್ರಾ ನಂಬಿದ್ದಾಳೆ. ಇದೇ ಕಾರಣದಿಂದ ತಾಯಿಯ ಮೇಲಿನ ದ್ವೇಷ ಬೆಳೆಸಿಕೊಂಡು ಕೊಲೆ ಮಾಡಲು ನಿರ್ಧರಿಸಿದ್ದಾಳೆ.ಪುಪ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ಸುಚಿತ್ರಾ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜವಲ್ಲದೆ ಅಸಹಜ ಸಾವು ಎಂದು ಬಿಂಬಿಸಿ, ಅಂತ್ಯಕ್ರಿಯೆ ನಡೆಸಲು ಮಗಳು ಮುಂದಾಗಿದ್ದಳು.
ಗ್ರಾಮಸ್ಥರ ಅನುಮಾನದಿಂದ ಸತ್ಯ ಬಯಲಾಗಿದೆ.
ಸ್ಥಳಕ್ಕೆ ಆಗಮಿಸಿದ ಕ್ಯಾತಸಂದ್ರ ಪೊಲೀಸರು ಪರಿಶೀಲನೆ ನಡೆಸಿ, ಸುಚಿತ್ರಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಸುಚಿತ್ರಾ ತಾನೇ ತಾಯಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಇದರೊಂದಿಗೆ ಪ್ರಕರಣದ ಭೀಕರ ಸತ್ಯ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲು, ತನಿಖೆ ಮುಂದುವರಿಕೆ
ಘಟನೆಗೆ ಸಂಬಂಧಿಸಿದಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಂಧಶ್ರದ್ಧೆ ಹಾಗೂ ಜ್ಯೋತಿಷ್ಯದ ಮಾತುಗಳಿಗೆ ಬಲಿಯಾಗಿ ನಡೆದ ಈ ಭೀಕರ ಕೊಲೆ ಪ್ರಕರಣವು ಸಮಾಜವನ್ನು ಕಲುಷಿತಗೊಳಿಸುವ ಘಟನೆ ಎನ್ನಲಾಗಿದೆ.

MLA Bairati Basavaraj ಕೊನೆಗೂ ಶಾಸಕ ಬೈರತಿ ಬಸವರಾಜ್ ಪೊಲೀಸ್ ವಶಕ್ಕೆ

TAGGED:Daughter kills mother after believing astrology
Share This Article
Facebook Twitter Copy Link Print
Previous Article MLA Araga Gyanendra PA arrested ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪಿಎ ಬಂಧನ
Next Article No demand for beer ಜಗತ್ತಿನಲ್ಲಿ ಬಿಯರ್‌ಗಿಲ್ಲ ಬೇಡಿಕೆ: 6 ಸಾವಿರ ಉದ್ಯೋಗಿಗಳಿಗೆ ಗೇಟ್‌ಪಾಸ್ ನೀಡಿದ 2ನೇ ಅತಿದೊಡ್ಡ ಬಿಯರ್ ಕಂಪನಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?