Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಬಂಗಾಳದಲ್ಲಿ ನಿಪಾ ವೈರಸ್ ಗೆ ನರ್ಸ್ ಬಲಿ
ದೇಶಪ್ರಮುಖ

ಪಶ್ಚಿಮ ಬಂಗಾಳದಲ್ಲಿ ನಿಪಾ ವೈರಸ್ ಗೆ ನರ್ಸ್ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೋಲ್ಕತ್ತಾ: ಮಾರಣಾಂತಿಕ ನಿಪಾ ವೈರಸ್ ಮತ್ತೆ ಹೆಚ್ಚುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಿಪಾ ಸೋಂಕಿಗೆ ನರ್ಸ್ ಓರ್ವರು ಬಲಿಯಾಗಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಬರಾಸಾತ್ ನ ಖಾಸಗಿ ಆಸ್ಪತ್ರೆಯ ನರ್ಸ್ ನಿಪಾ ಸೋಂಕಿನಿಂದ ಮೃತಪಟ್ಟಿದ್ದಾರೆ. 25 ವರ್ಷದ ನರ್ಸ್ ನಿಪಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಬರಾಸಾತ್ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಇಬ್ಬರು ನರ್ಸ್ ಗಳಿಗೆ ನಿಪಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳಾ ನರ್ಸ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

https://www.newsics.com/2026/02/12/young-mans-entire-months-salary-goes-to-waste-in-love-with-his-girlfriend-watch-viral-video/

 

 

TAGGED:Nurse dies of Nipah virus in West Bengal
Share This Article
Facebook Twitter Copy Link Print
Previous Article ಪ್ರೇಯಸಿಯ ಪ್ರೀತಿಗೆ ಹಾರಿ ಹೋಯ್ತು ಯುವಕನ ಇಡೀ ತಿಂಗಳ ಸಂಬಳ; ವೈರಲ್ ವಿಡಿಯೋ ನೋಡಿ
Next Article ಮಲಗುವಾಗ ಮೊಬೈಲ್ ಫೋನ್ ತಲೆಯ ಹತ್ತಿರ ಇಟ್ಟುಕೊಂಡರೆ ಕ್ಯಾನ್ಸರ್ ಬರುತ್ತಾ? : ತಜ್ಞರಿಂದ ಸ್ಪೋಟಕ ಮಾಹಿತಿ ಬಹಿರಂಗ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?