Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು
ಕರ್ನಾಟಕ

ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು

Share
1 Min Read
SHARE

newsics.com

ಕೋಲಾರ: ಮದುವೆಯಾದ ದಿನವೇ ದಂಪತಿ ನಡುವೆ ಗಲಾಟೆಯಾಗಿ ಮೊದಲು ಪತ್ನಿ ಬಳಿಕ ಪತಿಯೂ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂಬರಸನಹಳ್ಳಿ ಮೂಲದ ನವೀನ್ ಹಾಗೂ ಆಂಧ್ರ ಬೈನಪಲ್ಲಿ ಗ್ರಾಮದ ಲಿಖಿತಶ್ರೀ ಮೃತಪಟ್ಟವರು. ಮೃತರಿಬ್ಬರೂ ಕಳೆದ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಬುಧವಾರ ಬೆಳಗ್ಗೆ ತಮ್ಮ ಕುಟುಂಬದವರ ಮುಂದೆ ಹಸೆಮಣೆ ಏರಿದ್ದರು.

ಇಬ್ಬರ ನಡುವಿನ ಗಲಾಟೆಯಲ್ಲಿ ಮಚ್ಚಿನಿಂದ ಹಲ್ಲೆಯಾದ ಕಾರಣ ಪತ್ನಿ ಬುಧವಾರ ಸಾವನ್ನಪ್ಪಿದ್ದಳು. ಗಲಾಟೆ ಬಳಿಕ ಪತ್ನಿಗೆ ಮಚ್ಚಿನಿಂದ ಇರಿದು ಪತಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಪತಿ ಕೂಡ ಚಿಕೆತ್ಸೆಗೆ ಕರೆದೊಯ್ಯುವ ವೇಳೆ ಗುರುವಾರ ಮೃತಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಮದುವೆ ಬಳಿಕ ಸಂಜೆ ವೇಳೆ ನವದಂಪತಿ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಇಬ್ಬರ ಮಧ್ಯೆ ಜಗಳ ಶುರುವಾಗಿದ್ದು, ಸಂಬಂಧಿಕರ ಮನೆಯಲ್ಲೇ ಇಬ್ಬರೂ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ವಧುವಿನ ತಂದೆಯ ಕಡೆಯಿಂದ ದೂರನ್ನು ಪಡೆದು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವರ ನವೀನ್ ಮಚ್ಚಿನಿಂದ ವಧುವಿನ ಮೇಲೆ ಹಲ್ಲೆ ಮಾಡಿದ್ದು, ಬಳಿಕ ಎಲ್ಲರೂ ಬಾಗಿಲು ಮುರಿದು ಒಳಗೆ ಹೋದಾಗ ಆತನೂ ತನ್ನ ಮೇಲೆ ಹಲ್ಲೆ ಮಾಡಿಕೊಂಡಿದ್ದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಶಾಂತರಾಜು ಅವರು ಮಾಹಿತಿ ನೀಡಿದ್ದಾರೆ.

ತಮ್ಮ ಪ್ರೀತಿಗೆ ಪೋಷಕರ ವಿರೋಧವಿದ್ದರೂ ಎಲ್ಲರನ್ನೂ ಒಪ್ಪಿಸಿ ಬುಧವಾರವಷ್ಟೇ ಮದುವೆಯಾಗಿದ್ದ ದಂಪತಿ, ಅದೇ ದಿನ ಮೃತಪಟ್ಟಿದ್ದಾರೆ. ಆಂಡರಸನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?

TAGGED:Couple fight on wedding day: Husband dies along with wife
Share This Article
Facebook Twitter Copy Link Print
Previous Article ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?
Next Article ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?