Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮಾ.6ರಂದು ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ
Uncategorized

ಮಾ.6ರಂದು ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮುಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಮಾರ್ಚ್ 6 ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್‌ 6ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದಲ್ಲದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ರೇಸ್ ಕೋರ್ಸ್ ಸ್ಥಳಾಂತರಕ್ಕೂ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

https://www.newsics.com/2026/02/13/government-decides-to-reduce-tolls-on-expressways-partially-open-from-february-15/

TAGGED:CM Siddaramaiah to present 17th budget on March 6
Share This Article
Facebook Twitter Copy Link Print
Previous Article ಫೆಬ್ರವರಿ 15 ರಿಂದ ಭಾಗಶಃ ತೆರೆದಿರುವ ಎಕ್ಸ್‌ಪ್ರೆಸ್‌ವೇಗಳ ಶುಲ್ಕವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧಾರ
Next Article ಏರ್ ಇಂಡಿಯಾ ವಿಮಾನ ಅಪಘಾತ ಕುರಿತ ಇಟಲಿ ಪತ್ರಿಕೆ ವರದಿ ಬಗ್ಗೆ ಕೇಂದ್ರ ಸರ್ಕಾರ ಗರಂ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?