Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೆಬ್ರವರಿ 28ರಂದು ಆಕಾಶದಲ್ಲಿ ಅಪರೂಪದ ಗ್ರಹಗಳ ಮೆರವಣಿಗೆ
ಕರ್ನಾಟಕದೇಶಪ್ರಮುಖ

ಫೆಬ್ರವರಿ 28ರಂದು ಆಕಾಶದಲ್ಲಿ ಅಪರೂಪದ ಗ್ರಹಗಳ ಮೆರವಣಿಗೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಫೆಬ್ರವರಿ 28 ರಂದು ಅಪರೂಪದ ಖಗೋಳ ಘಟನೆ ಸಂಭವಿಸಲಿದೆ. ಈ ತಿಂಗಳು ಒಂದೇ ನೇರ ರೇಖೆಯಲ್ಲಿ ಆರು ಗ್ರಹಗಳು ಕಾಣಿಸಿಕೊಳ್ಳಲಿವೆ. ಈ ಅಪರೂಪದ ವಿದ್ಯಮಾನವನ್ನು ಖಗೋಳಶಾಸ್ತ್ರಜ್ಞರು ‘ಗ್ರಹಗಳ ಮೆರವಣಿಗೆ’  ಎಂದು ಕರೆಯುತ್ತಾರೆ.

ಆರು ಗ್ರಹಗಳು ಆಕಾಶದಲ್ಲಿ ಒಂದೇ ನೇರ ರೇಖೆಯಲ್ಲಿ ಕಾಣಿಸಿಕೊಳ್ಳುವ ‘ಗ್ರಹಗಳ ಮೆರವಣಿಗೆ’ ಎಂಬ ಅಪರೂಪದ ಖಗೋಳ ವಿದ್ಯಮಾನ ಸಂಭವಿಸಲಿದೆ.

ಈ ಅಪರೂಪದ ಗ್ರಹಗಳ ಮೆರವಣಿಗೆ ಸೂರ್ಯಾಸ್ತದ ನಂತರ ಒಂದೇ ಪ್ರದೇಶದಲ್ಲಿ ಕಾಣಿಸಿಕೊಳ್ಳಲಿವೆ. ಸೌರವ್ಯೂಹದ 6 ಗ್ರಹಗಳು ಒಟ್ಟಿಗೆ ಗುಂಪಾಗಿ ಗೋಚರಿಸುತ್ತವೆ. ಈ ಅದ್ಭುತವಾದ ವಿದ್ಯಮಾನ ನೋಡಲು ಖಗೋಳಶಾಸ್ತ್ರಜ್ಞರು ಕಾಯುತ್ತಿದ್ದಾರೆ.

ನಾಸಾ ವರದಿ ಪ್ರಕಾರ, ಫೆಬ್ರವರಿ 28 ರ ಶನಿವಾರ ಸೂರ್ಯಾಸ್ತದ ನಂತರ ಗ್ರಹಗಳ ಮೆರವಣಿಗೆ ಗೋಚರಿಲಿದೆ. ಇಂದಿನಿಂದ ಫೆಬ್ರವರಿ ಅಂತ್ಯದವರೆಗೆ, ಬುಧ, ಶುಕ್ರ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್ ಗ್ರಹಗಳು ಆಕಾಶದ ಒಂದೇ ಭಾಗದಲ್ಲಿ ಇರುತ್ತವೆ. ಕೆಲವು ಗ್ರಹಗಳನ್ನು ಬರಿಗಣ್ಣಿನಿಂದ ನೋಡಲು ಸುಲಭವಾಗಿದ್ದರೆ, ಇತರ ಗ್ರಹಗಳನ್ನು ಬೈನಾಕ್ಯುಲರ್ ಅಥವಾ ದೂರದರ್ಶಕದ ಮೂಲಕ ನೋಡಬೇಕಾಗುತ್ತದೆ.

https://www.newsics.com/2026/02/13/central-government-concerned-over-italian-newspaper-report-on-air-india-plane-crash/

TAGGED:Rare planetary parade in the sky on February 28th
Share This Article
Facebook Twitter Copy Link Print
Previous Article ಏರ್ ಇಂಡಿಯಾ ವಿಮಾನ ಅಪಘಾತ ಕುರಿತ ಇಟಲಿ ಪತ್ರಿಕೆ ವರದಿ ಬಗ್ಗೆ ಕೇಂದ್ರ ಸರ್ಕಾರ ಗರಂ
Next Article ಮತ್ತೆ ಸುದ್ದಿಯಲ್ಲಿ ಅನಂತಕುಮಾರ್ ಹೆಗಡೆ! ರಾಜ್ಯ ರಾಜಕೀಯಕ್ಕೆ ಬರ್ತಾರಾ? ಯಾಕಿಂಥ ಚರ್ಚೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?