Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್‌ಗೆ ಸುಪ್ರೀಂ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್‌ಗೆ ಸುಪ್ರೀಂ ಹೇಳಿದ್ದೇನು?

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಬೆಂಗಳೂರಿನ ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕೆ.ಆರ್‌.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

‘ನಾವು ನಿಮಗೆ (ಬೈರತಿ) ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದೆವು. ಆದರೆ ನೀವು ಹಾರಿಕೆಯ ನಿಲುವು ತಾಳಿದ್ದೀರಿ. ಪ್ರಕರಣದ ಪ್ರಮುಖ ಆರೋಪಿ ಗೊತ್ತೇ ಇಲ್ಲ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕಾಲ್‌ ರೆಕಾರ್ಡ್‌ಗಳು ಬೇರೆಯದನ್ನೇ ತೋರಿಸುತ್ತಿವೆ’ ಎಂದು ನ್ಯಾಯಪೀಠ ಹೇಳಿತು.

ನೀವೊಬ್ಬ ಸಾರ್ವನಿಕ ಸೇವಕರಾಗಿರುವುದರಿಂದ ವಿಚಾರಣೆ ಎದುರಿಸುವ ಧೈರ್ಯ ನಿಮಗೆ ಇರಬೇಕು. ಹೀಗಾಗಿ ನಿರೀಕ್ಷಣಾ ಜಾಮೀನು ಬದಲಿಗೆ, ಮಾಮೂಲಿ ಬೇಲ್‌ ಅರ್ಜಿಯನ್ನು ಸಲ್ಲಿಸಿ ಎಂದು ಸೂಚಿಸಿ ಅರ್ಜಿಯನ್ನು ವಜಾಗೊಳಿಸಿತು.

ಈ ವೇಳೆ ಬೈರತಿ ಪರ ವಕೀಲ ಮುಕುಲ್‌ ರೋಹಟ್ಗಿ ವಾದಿಸಿ, ಆರೋಪಿಯಾಗಿರುವ ಜಗದೀಶ್‌ ಯಾರೆಂದು ತಮ್ಮ ಕಕ್ಷಿದಾರನಿಗೆ ಗೊತ್ತಿಲ್ಲ ಎಂದು ವಾದಿಸಿದರು. ಜಗದೀಶ್‌ ಜತೆ ಬೈರತಿ ಅವರು ಸಂಪರ್ಕದಲ್ಲಿರುವುದಕ್ಕೆ ಕಾಲ್‌ ರೆಕಾರ್ಡ್‌ಗಳು ಇವೆ ಎಂದು ಕೋರ್ಟ್‌ ಹೇಳಿತು.

ಮಲಗುವಾಗ ಮೊಬೈಲ್ ಫೋನ್ ತಲೆಯ ಹತ್ತಿರ ಇಟ್ಟುಕೊಂಡರೆ ಕ್ಯಾನ್ಸರ್ ಬರುತ್ತಾ? : ತಜ್ಞರಿಂದ ಸ್ಪೋಟಕ ಮಾಹಿತಿ ಬಹಿರಂಗ

ಪ್ರೇಯಸಿಯ ಪ್ರೀತಿಗೆ ಹಾರಿ ಹೋಯ್ತು ಯುವಕನ ಇಡೀ ತಿಂಗಳ ಸಂಬಳ; ವೈರಲ್ ವಿಡಿಯೋ ನೋಡಿ

ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ

TAGGED:The answer to your question is obvious: What did the Supreme Court say to Bairati Basavaraj?
Share This Article
Facebook Twitter Copy Link Print
Previous Article ಮತ್ತೆ ಸುದ್ದಿಯಲ್ಲಿ ಅನಂತಕುಮಾರ್ ಹೆಗಡೆ! ರಾಜ್ಯ ರಾಜಕೀಯಕ್ಕೆ ಬರ್ತಾರಾ? ಯಾಕಿಂಥ ಚರ್ಚೆ?
Next Article ಭೀಕರ ಅಪಘಾತ: ಸ್ಥಳದಲ್ಲೇ 7‌ ಮಂದಿ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?