Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆತ್ತ ತಂದೆ-ತಾಯಿಯನ್ನೇ ಕೊಂದಿದ್ಯಾಕೆ ಪುತ್ರ? ಅಸಲಿ ಕಾರಣವೇನು?
ಕರ್ನಾಟಕಪ್ರಮುಖ

ಹೆತ್ತ ತಂದೆ-ತಾಯಿಯನ್ನೇ ಕೊಂದಿದ್ಯಾಕೆ ಪುತ್ರ? ಅಸಲಿ ಕಾರಣವೇನು?

Share
1 Min Read
SHARE

https://youtube.com/shorts/Z1cy8EQaCVE?si=z79_MJwkXFJeBjg2

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು.

ಮಕ್ಕಳಿಗೆ ತಂದೆ-ತಾಯಿ ಬೈಯೋದು ಸಾಮಾನ್ಯವಾಗಿದೆ. ತಂದೆ-ತಾಯಿ ಬೈಗುಳಕ್ಕೆ ಬೇಸತ್ತು ಅಪ್ಪ-ಅಮ್ಮನನ್ನು ಮಗನೇ ಕೊಲೆಗೈದಿರುವ ಘಟನೆ ಆಘಾತಕಾರಿಯಾಗಿದೆ. ಪೋಷಕರ ಬೈಗುಳಕ್ಕೆ ಬೇಸತ್ತು ರೋಹನ್ ಚಂದ್ರ ಭಟ್ ಈ ಬರ್ಬರ ಕೃತ್ಯವೆಸಗಿದ್ದಾನೆ ಎನ್ನಲಾಗ್ತಿದೆ.

ಆರೋಪಿ ರೋಹನ್ ಚಂದ್ರ ಭಟ್ ನನ್ನು ಆಕೆಯ ತಂದೆ-ತಾಯಿ ಕೆಲಸಗಾರರ ಮುಂದೆ ಬೈದು ಅವಮಾನ ಮಾಡ್ತಿದ್ದರಂತೆ. ಅಲ್ಲದೇ ಪ್ರತೀ ನಿತ್ಯ ಬೈದು ಬೈದು ಹಿಂಸೆ ನೀಡ್ತಿದ್ದರು. ಹೀಗಾಗಿ ಕೊಲೆಗೈದಿರೋದಾಗಿ ಪೊಲೀಸರ ವಿಚಾರಣೆ ವೇಳೆ ಆರೋಪಿ ರೋಹನ್ ಚಂದ್ರ ಬಾಯ್ಬಿಟ್ಟಿದ್ದಾನೆ ಎನ್ನಲಾಗ್ತಿದೆ.

https://www.newsics.com/2026/02/13/daughter-kills-mother-after-listening-to-astrologer/

 

TAGGED:Why did the son kill his own parents? What was the real reason?
Share This Article
Facebook Twitter Copy Link Print
Previous Article ಜ್ಯೋತಿಷಿ ಮಾತು ಕೇಳಿ ತಾಯಿಯನ್ನೇ ಕೊಲೆಗೈದ ಮಗಳು
Next Article ಲೋಕಾ ದಾಳಿಯಲ್ಲಿ ಸಿಕ್ಕಿಬಿದ್ದ ನಾಲ್ವರು ಭ್ರಷ್ಟ ಅಧಿಕಾರಿಗಳ ಬಳಿ ಕಂತೆ ಕಂತೆ ದುಡ್ಡು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?