Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rashmika- Vijay Deverakonda: ವಿಜಯ್-ರಶ್ಮಿಕಾ ಮದುವೆ ವಿಡಿಯೋಗೆ ಕೋಟಿ ಕೋಟಿ ಆಫರ್! ಓಟಿಟಿ ಆಫರ್ ತಿರಸ್ಕರಿಸಿದ ದೇವರಕೊಂಡ
ದೇಶಪ್ರಮುಖಮನರಂಜನೆ

Rashmika- Vijay Deverakonda: ವಿಜಯ್-ರಶ್ಮಿಕಾ ಮದುವೆ ವಿಡಿಯೋಗೆ ಕೋಟಿ ಕೋಟಿ ಆಫರ್! ಓಟಿಟಿ ಆಫರ್ ತಿರಸ್ಕರಿಸಿದ ದೇವರಕೊಂಡ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಡಿಯೋ ರೈಟ್ಸ್‌ಗೆ ಓಟಿಟಿ ವೇದಿಕೆಯೊಂದು 100 ಕೋಟಿ ರೂ. ಆಫರ್ ನೀಡಿದೆ ಎಂದು ವರದಿಯಾಗಿದೆ. ಆದರೆ, ತಮ್ಮ ಖಾಸಗಿ ಬದುಕನ್ನು ಕ್ಯಾಮೆರಾ ಮುಂದೆ ತೆರೆದಿಡಲು ಇಷ್ಟಪಡದ ಈ ಜೋಡಿ, ಈ ಬೃಹತ್ ಮೊತ್ತದ ಆಫರ್ ಅನ್ನು ತಿರಸ್ಕರಿಸಿದೆ ಎನ್ನಲಾಗಿದೆ.

ಇದೇ ತಿಂಗಳು 26ರಂದು ವಿಜಯ್-ರಶ್ಮಿಕಾ ಮದುವೆ ಆಗಲಿದ್ದು, ರಾಜಸ್ಥಾನದ ಉದಯಪುರ ಅರಮನೆಯಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಲಿದೆ ಎನ್ನಲಾಗಿದೆ. ಈ ಕುರಿತಾದ ಕೆಲವು ವೀಡಿಯೊಗಳು ವೈರಲ್ ಆಗುತ್ತಿದ್ದು, ಮದುವೆ ಸಿದ್ದತೆ ಪ್ರಾರಂಭವಾಗಿವೆ ಎಂದು ಸೂಚಿಸುತ್ತದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆದರೆ ಇಬ್ಬರು ಈ ಬಗ್ಗೆ ಯಾವುದನ್ನೂ ಅಧಿಕೃತವಾಗಿ ಘೋಷಿಸಿಲ್ಲ.

ಆದರೆ ಈಗ ಬರುತ್ತಿರುವ ಮಾಹಿತಿ ಪ್ರಕಾರ, ಪ್ರಮುಖ ಅಂತರರಾಷ್ಟ್ರೀಯ ಒಟಿಟಿ ಕಂಪನಿಯೊಂದು ಅವರ ವಿವಾಹ ವೀಡಿಯೊದ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ ಭಾರಿ ಮೊತ್ತವನ್ನು ನೀಡಿದೆ. ಆದರೆ ವಿಜಯ್ ದೇವರಕೊಂಡ ಈ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ನಟ ತಮ್ಮ ವೈಯಕ್ತಿಕ ಜೀವನದ ಪ್ರಮುಖ ಸಮಾರಂಭವನ್ನು ವಾಣಿಜ್ಯೀಕರಣಗೊಳಿಸಲು ಬಯಸುವುದಿಲ್ಲ ಎಂದಿದ್ದು, ಅದಕ್ಕೆ ಎಷ್ಟೇ ಕೋಟಿ ಆಫರ್ ಕೊಟ್ಟರೂ ಸ್ವೀಕರಿಸಲಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ. ಕುಟುಂಬ ಮತ್ತು ಆಪ್ತ ಸ್ನೇಹಿತರ ನಡುವೆ ಬಹಳ ಖಾಸಗಿಯಾಗಿ ಮದುವೆ ನಡೆಯಲು ಇಬ್ಬರು ಇಚ್ಚಿಸಿದ್ದಾರೆ ಎನ್ನಲಾಗಿದೆ.

https://www.newsics.com/2026/02/13/pickup-accident-in-bengaluru-woman-assaulted-by-bus-driver-in-andhra-pradesh/

TAGGED:Deverakonda rejects crores of offers for Vijay-Rashmika's wedding video! OTT offer
Share This Article
Facebook Twitter Copy Link Print
Previous Article ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
Next Article RBI New Rules ಇನ್ಮುಂದೆ ಮನೆಯಲ್ಲಿ ಸಾವು, ಮದುವೆ, ಹಬ್ಬ ಇದ್ರೆ ಸಾಲ ವಸೂಲಾತಿ ಇಲ್ಲ : RBI ಯಿಂದ ಹೊಸ ನಿಯಮ ಜಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?