Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನೀವು BJPಗೆ ಕೆಲಸ ಮಾಡುತ್ತಿದ್ದೀರಾ? ನಿಮಗೆ ಜವಾಬ್ದಾರಿ ಇಲ್ಲವೇ? ವಸ್ತುನಿಷ್ಠ ವರದಿ ಮಾಡಿ ಎಂದು ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲವಾಗಿದ್ದಾರೆ.

ನೀವು ಸರ್ಕಾರ ನೀಡುವ “ಕೀವರ್ಡ್” ನ್ನು ಹಿಡಿದು ಅದೇ ಆಧಾರದಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವುದು ದೇಶಕ್ಕೆ ಮಾಡುವುದು ಅನ್ಯಾಯವಲ್ಲವೇ ಎಂದು ಕೇಳಿದರು.
ಸಂಸತ್ತಿನಲ್ಲಿ ಈ ಪ್ರಸ್ತಾವನೆ ಕುರಿತು ಪ್ರಶ್ನಿಸಲ್ಪಟ್ಟಾಗ, ಇದೇ ದಿನಕ್ಕೆ ಮಾಧ್ಯಮಗಳಿಗೆ ನೀಡಲಾದ ಕೀವರ್ಡ್ ಇದೆಯೇ ರಾಹುಲ್ ಗಾಂಧಿ ಪ್ರಶ್ನಿಸಿದರು.
ಕನಿಷ್ಠ ನಿಮ್ಮ ಕೆಲಸವನ್ನು ಸ್ವತಃ ಮಾಡಿ. ನೀವು ಸಂಪೂರ್ಣವಾಗಿ ಬಿಜೆಪಿಯವರಾಗಿ ಕೆಲಸ ಮಾಡುತ್ತಿಲ್ಲ ತಾನೇ, ಸ್ವಲ್ಪವಾದರೂ ವಸ್ತುನಿಷ್ಠವಾಗಿ ಕೆಲಸ ಮಾಡಲು ಪ್ರಯತ್ನಿಸಿ. ಇದು ನಿಜಕ್ಕೂ ಲಜ್ಜೆಗೇಡು ಕೃತ್ಯ, ಅತಿಯಾಯಿತು, ನಿಮಗೂ ಹಾಗೆ ಅನಿಸುತ್ತಿಲ್ಲವೇ? ನೀವು ಜವಾಬ್ದಾರಿಯುತ ವ್ಯಕ್ತಿಗಳು. ನೀವು ಮಾಧ್ಯಮದವರು.
ನಿಮಗೆ ವಸ್ತುನಿಷ್ಠವಾಗಿರುವ ಜವಾಬ್ದಾರಿ ಇದೆ. ಪ್ರತಿದಿನ ಅವರು ಕೊಡುವ ಒಂದೇ ಪದವನ್ನು ಹಿಡಿದು ನಿಮ್ಮ ಸಂಪೂರ್ಣ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಿಲ್ಲ. ನೀವು ದೇಶಕ್ಕೆ ಅನ್ಯಾಯ ಮಾಡುತ್ತಿದ್ದೀರಿ. ಅದು ನಿಮಗೆ ಅರ್ಥವಾಗುತ್ತಿಲ್ಲವೇ?” ಎಂದು ಕಾರಿನಲ್ಲಿ ತೆರಳುವ ವೇಳೆ ಮಾಧ್ಯಮ ಪ್ರತಿನಿಧಿಗಳನ್ನು ರಾಹುಲ್ ಗಾಂಧಿ ಕೇಳಿದರು.

https://x.com/INCIndia/status/2021860400753782824?ref_src=twsrc%5Etfw%7Ctwcamp%5Etweetembed%7Ctwterm%5E2021860400753782824%7Ctwgr%5Ebd28f099c46fa8c8e8871eaaf7a8e8e64e768ada%7Ctwcon%5Es1_c10&ref_url=https%3A%2F%2Fapi-news.dailyhunt.in%2F

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

TAGGED:Rahul Gandhi lashes out at media; watch viral video
Share This Article
Facebook Twitter Copy Link Print
Previous Article Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
Next Article ಲವರ್ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?