Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ
ಪ್ರಮುಖಮನರಂಜನೆ

ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಇತ್ತೀಚೆಗೆ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮೊದಲು ಹುಟ್ಟಿದ ಮಗಳಿಗೆ ಕ್ಲಿನ್ಕಾರ ಎಂದು ಹೆಸರು ಇಟ್ಟಿದ್ದರು. ಈ ಬಾರಿ ಅವಳಿ ಮಕ್ಕಳಿಗೂ ದೇವರ ಹೆಸರನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಮಗನಿಗೆ ಶಿವರಾಮ್ ಎಂದು ಹಾಗೂ ಮಗಳಿಗೆ ಅನ್ವೀರಾ ದೇವಿ ಎಂದು ಇಡಲಾಗಿದೆಯಂತೆ.
ಶಿವರಾಮ್ ಎಂಬುದು ಹಿಂದೂ ದೇವರುಗಳಾದ ಶಿವ ಹಾಗೂ ರಾಮನ ಸಮ್ಮಿಲನವಾಗಿದೆ. ಕೊನಿಡೆಲಾ ಶಿವರಾಮ್ ಎಂದು ಮಗನಿಗೆ ಕರೆಯಲಾಗುತ್ತದೆ. ಮಗನಿಗೆ ದೇವರ ಹೆಸರನ್ನು ಇಟ್ಟಿರುವುದಕ್ಕೆ ಅನೇಕರಿಗೆ ಖುಷಿಯಾಗಿದೆ. ಇನ್ನು, ಮಗಳಿಗೆ ಅನ್ವೀರಾ ದೇವಿ ಎಂದು ಇಡಲಾಗಿದೆಯಂತೆ. ಇದು ಪ್ರಾಚೀನ ಪರಿಭಾಷೆಯಲ್ಲಿ ಧೈರ್ಯ ಮತ್ತು ಕೃಪೆಯ ಸಮ್ಮಿಲನವನ್ನು ಪ್ರತಿನಿಧಿಸುತ್ತದೆ. ರಾಮ್ ಚರಣ್ ಅವರು ಅವಳಿ ಮಕ್ಕಳಿಗೆ ಹೆಸರನ್ನು ಇಡಲು ಖ್ಯಾತ ಜ್ಯೋತಿಷಿ ಬಳಿ ತೆರಳಿದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವ ರೀತಿಯ ಹೆಸರು ಇಡಬೇಕು ಎಂಬ ಬಗ್ಗೆ ಮಾಹಿತಿ ಕೇಳಲಾಗಿತ್ತು. ಅವರು ಸೂಚಿಸಿದ ಹೆಸರನ್ನೇ ಇವರು ಮಕ್ಕಳಿಗೆ ಇಟ್ಟಿದ್ದಾರೆ ಎಂದು ವರದಿ ಆಗಿದೆ.

ಲವರ್ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ವೈರಲ್ ವಿಡಿಯೋ ನೋಡಿ

TAGGED:Ram Charan-Upasana couple names their twins after God
Share This Article
Facebook Twitter Copy Link Print
Previous Article ಲವರ್ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ವೈರಲ್ ವಿಡಿಯೋ ನೋಡಿ
Next Article ಗಿಲ್ಲಿ ನಟ ಜೊತೆ ಲವ್ ಬಗ್ಗೆ ಕಾವ್ಯಾ ಶೈವ ಹೇಳಿದ್ದೇನು? ;ವೈರಲ್ ವಿಡಿಯೊ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?