Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ
ಕರ್ನಾಟಕದೇಶಪ್ರಮುಖವಿದೇಶ

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಮಸ್ಕತ್ ನಿಂದ ಮಂಗಳೂರಿಗೆ ಸ್ಥಗಿತವಾಗಿದ್ದ ನೇರ ವಿಮಾನ ಸೇವೆಯನ್ನು ಪುನರಾರಂಭಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.

ಮಸ್ಕತ್ ಮತ್ತು ಕರಾವಳಿ ಪ್ರದೇಶದ ಅನಿವಾಸಿ ಭಾರತೀಯರು ಮಸ್ಕತ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆ ಪ್ರಾರಂಭಿಸಬೇಕೆಂದು ಒತ್ತಾಯಿಸಿದ್ದರು. ಈ ಬಗ್ಗೆ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಸ್ಕತ್ -ಮಂಗಳೂರು ವಿಮಾನ ಸೇವೆ ಪುನಾರಂಬಿಸುವಂತೆ ಮನವಿ ಮಾಡಿದ್ದರು.

ಸಂಸದರ ಮನವಿಗೆ ಸಚಿವರು ಸ್ಪಂದಿಸಿದ್ದು, ಏರ್ ಇಂಡಿಯಾ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. 2026ರ ಮಾರ್ಚ್ ನಿಂದ ಜಾರಿಗೆ ಬರುವಂತೆ ಮಸ್ಕತರ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆಯ ಕಾರ್ಯಾಚರಣೆ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತಾಗಿ ಏರ್ ಇಂಡಿಯಾ ಮಾಹಿತಿ ನೀಡಿದ್ದು ಟಿಕೆಟ್ ಬುಕಿಂಗ್ ಸೌಲಭ್ಯ ಪ್ರಸ್ತುತ ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.

https://www.newsics.com/2026/02/14/what-is-the-total-assets-of-bangladeshs-new-prime-minister-tariq-rahman/

TAGGED:Muscat - Mangalore direct flight service resumed
Share This Article
Facebook Twitter Copy Link Print
Previous Article Tarique Rahman Networth: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್‌ ರೆಹಮಾನ್‌ ಒಟ್ಟು ಆಸ್ತಿ ಎಷ್ಟು?
Next Article ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?