Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು
ಕರ್ನಾಟಕದೇಶಪ್ರಮುಖವಿದೇಶ

ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಅದೋನಿ : 2023 ರಲ್ಲಿ ಅಮೆರಿಕದ  ಸಿಯಾಟಲ್‌ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ  ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ(23) ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜಾಹ್ನವಿ ಕುಟುಂಬಕ್ಕೆ ಸಿಯಾಟಲ್‌ನ ಸ್ಥಳೀಯ ಆಡಳಿತವು 29 ದಶಲಕ್ಷ ಡಾಲರ್‌ (₹262 ಕೋಟಿ) ಪರಿಹಾರ ಘೋಷಿಸುವ ಎರಡು ದಿನಗಳ ಮುನ್ನ ಈ ಘಟನೆ ನಡೆದಿದೆ.

ಜಾಹ್ನವಿ ತಂದೆ, ನಿವೃತ್ತ ಪೊಲೀಸ್‌ ಕಾನ್‌ಸ್ಟೆಬಲ್‌ ಶ್ರೀಕಾಂತ ಅವರು ಆಂಧ್ರ ಪ್ರದೇಶದ ಕರ್ನೂಲಿನಲ್ಲಿ ಫೆ.10ರಂದು ಮೃತಪಟ್ಟಿದ್ದಾರೆ.

ಜಾಹ್ನವಿ ಸಿಯಾಟಲ್‌ನ ನಾರ್ಥ್‌ ಈಸ್ಟರ್ನ್‌ ವಿಶ್ವವಿದ್ಯಾಲಯದಲ್ಲಿ ಇನ್‌‍ಫಾರ್ಮೇಷನ್‌ ಸಿಸ್ಟ್ಸ್ಂನಲ್ಲಿ (ಐಎಸ್‌) ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರು.

https://www.newsics.com/2026/02/14/muscat-mangalore-direct-flight-service-resumed/

 

TAGGED:diesJhanvi's fatherwho died after being hit by a police vehicle in America
Share This Article
Facebook Twitter Copy Link Print
Previous Article ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ
Next Article ಜೋ ಸೈಮನ್ ಪ್ರಶಸ್ತಿಗೆ ಅರ್ಜಿ ಹಾಕುವುದನ್ನೇ ಬಿಟ್ಟಿದ್ದರಂತೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?