Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುಲ್ವಾಮಾ ದಾಳಿಗೆ 7 ವರ್ಷ –40 ಯೋಧರ ಬಲಿದಾನ, ಆ ಕರಾಳ ದಿನ ನಡೆದದ್ದೇನು?
ಕರ್ನಾಟಕದೇಶಪ್ರಮುಖ

ಪುಲ್ವಾಮಾ ದಾಳಿಗೆ 7 ವರ್ಷ –40 ಯೋಧರ ಬಲಿದಾನ, ಆ ಕರಾಳ ದಿನ ನಡೆದದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ 40 CRPF ಸೈನಿಕರು ಹುತಾತ್ಮರಾದರು. ಈ ಭೀಕರ ಉಗ್ರ ದಾಳಿಯ 7 ವರ್ಷಗಳ ನಂತರವೂ ಆ ನೋವು ಅಚ್ಚಳಿಯದೆ ಉಳಿದಿದೆ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಇಂದಿಗೆ (ಫೆಬ್ರವರಿ 14, 2026) ಸರಿಯಾಗಿ ಏಳು ವರ್ಷಗಳು ಕಳೆದಿವೆ. 2019ರ ಇದೇ ದಿನದಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆತ್ಮಹತ್ಯಾ ಬಾಂಬರ್ ನಡೆಸಿದ ಭೀಕರ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ವೀರಮರಣ ಅಪ್ಪಿದ್ದರು.

ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧರು ಸೇರಿದಂತೆ ಒಟ್ಟು 2547 ಸಿಆರ್‌ಪಿಎಫ್ ಯೋಧರು 78 ವಾಹನಗಳಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು. ಆಗಲೇ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿ ಈ ಭೀಕರ ದಾಳಿ ನಡೆಯಿತು.

ಆತ್ಮಾಹುತಿ ದಾಳಿಕೋರನೊಬ್ಬ 100 ಕೆ.ಜಿ. ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಯೋಧರ ಬಸ್‌ಗೆ ಬಂದು ಗುದ್ದಿಸಿದ್ದ. ಈ ಸ್ಫೋಟದ ತೀವ್ರತೆಗೆ ಕಾರು ಮತ್ತು ಬಸ್ ಗುರುತೇ ಸಿಗದಂತೆ ನಜ್ಜುಗುಜ್ಜಾಗಿದ್ದವು. ಯೋಧರ ಮೃತದೇಹಗಳು 100 ಮೀಟರ್ ವ್ಯಾಪ್ತಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಿಂದಿನಿಂದ ಬರುತ್ತಿದ್ದ ಇತರ ಬಸ್‌ಗಳಿಗೂ ಸ್ಫೋಟದಿಂದ ಹಾನಿಯಾಗಿತ್ತು.

ಸಂಪೂರ್ಣವಾಗಿ ಜಖಂಗೊಂಡ ಬಸ್ 76ನೇ ಬೆಟಾಲಿಯನ್‌ಗೆ ಸೇರಿದ್ದಾಗಿದ್ದು, ಅದರಲ್ಲಿ 40 ಯೋಧರಿದ್ದರು. ಕೇರಳದ ವಸಂತಕುಮಾರ್ 82ನೇ ಬೆಟಾಲಿಯನ್‌ ಯೋಧರಾಗಿದ್ದರು. ಪುಲ್ವಾಮಾದ ಕಾಕಪೋರಾ ನಿವಾಸಿ ಆದಿಲ್ ಅಹ್ಮದ್ ಈ ಆತ್ಮಾಹುತಿ ದಾಳಿ ನಡೆಸಿದ್ದ

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ವಾಯುಸೇನೆ (IAF) ಫೆಬ್ರವರಿ 26, 2019 ರಂದು ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿಯಲ್ಲಿ ನೂರಾರು ಉಗ್ರರನ್ನು ಹತ್ಯೆ ಮಾಡಲಾಯಿತು.

https://www.newsics.com/2026/02/14/engine-explosion-on-passenger-plane-carrying-80-passengers/

TAGGED:7 years since Pulwama attack – 40 soldiers martyred
Share This Article
Facebook Twitter Copy Link Print
Previous Article 80 ಪ್ರಯಾಣಿಕರನ್ನು ಹೊತ್ತ ಪ್ಯಾಸೆಂಜರ್ ವಿಮಾನದ ಎಂಜಿನ್ ಸ್ಫೋಟ
Next Article ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?