Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಂಗಾಂಗ ದಾನ: ನಾಲ್ವರಿಗೆ ಹೊಸ ಬದುಕು ಕೊಟ್ಟ 10 ತಿಂಗಳ ಮಗು!
ದೇಶಪ್ರಮುಖ

ಅಂಗಾಂಗ ದಾನ: ನಾಲ್ವರಿಗೆ ಹೊಸ ಬದುಕು ಕೊಟ್ಟ 10 ತಿಂಗಳ ಮಗು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಹೆಣ್ಣು ಮಗುವೊಂದು ಮೆದುಳು ನಿಷ್ಕ್ರಿಯಗೊಂಡಿತ್ತು. ಆದರೆ ಹೆತ್ತ ಮಗುವನ್ನು ಕಳೆದುಕೊಂಡ ದುಃಖದಲ್ಲಿಯೂ ಪಾಲಕರು ಮಗುವಿನ ಮೂತ್ರಪಿಂಡ, ಯಕೃತ್ತು, ಹೃದಯ ಕವಾಟುಗಳನ್ನು ದಾನ ಮಾಡಿದ್ದಾರೆ. ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಅಲಿನ್ ಶೆರಿನ್ ಅಬ್ರಹಾಂ ಎನ್ನುವ ಮಗು ತಂದೆ- ತಾಯಿ ಜತೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.

ಕೇರಳದ ಪತ್ತನಂತಿಟ್ಟದ ಹತ್ತು ತಿಂಗಳ ಮಗು ಅಲಿನ್ ಶೆರಿನ್ ಅಬ್ರಹಾಂ ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಮಗುವಾಗಿದೆ. ಕೊಚ್ಚಿಯ ಅಮೃತ ಆಸ್ಪತ್ರೆಯಿಂದ ಅಂಗಾಂಗಗಳನ್ನು ರಸ್ತೆ ಮೂಲಕ ತಿರುವನಂತಪುರಕ್ಕೆ ಸಾಗಿಸಲಾಗುತ್ತಿದೆ. ಪೊಲೀಸರು ಸಹ ಈ ವಾಹನಕ್ಕೆ ಬೆಂಗಾವಲು ನೀಡುತ್ತಿದ್ದಾರೆ. ಆಂಬ್ಯುಲೆನ್ಸ್  ಸಂಜೆ 7.15ರ ಸುಮಾರಿಗೆ ಕೇರಳ ರಾಜಧಾನಿಗೆ ತಲುಪಿದೆ.

ಈ ಪೈಕಿ ಮೂತ್ರಪಿಂಡವನ್ನು ತಿರುವನಂತಪುರಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ವರ್ಷದ ಬಾಲಕಿಗೆ ಕಸಿ ಮಾಡಲಾಗಿದೆ. ಈ ಮಾಹಿತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಜಾಲತಾಣದಲ್ಲಿ ಹಂಚಿಕೊಂಡು ಮಗುವಿನ ಹೆತ್ತವರಿಗೆ ಧನ್ಯವಾದ ತಿಳಿಸಿದ್ದಾರೆ.

https://www.newsics.com/2026/02/14/minor-girl-raped-by-four-in-a-car-video-recorded-blackmail/

TAGGED:10-month-old baby dies in accident that gave new life to four
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್
Next Article ASTRO ಇಂದು ಆದಿತ್ಯ ಚಂಡಾಲ ಯೋಗ- ರಾಹು ಸೂರ್ಯ ಸಂಯೋಗ, ಈ ಐದು ರಾಶಿಗಳ ಜನರಿಗೆ ಕೆಡುಕು, ಜಾಗ್ರತೆಯಿಂದಿರಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?