Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಶ್ಮಿಕಾ ಜತೆ ಮದುವೆ ಟೈಂನಲ್ಲೇ ಬೆಲ್ಜಿಯಂ ಗೆಳತಿ ಜತೆಗಿನ ದೇವರಕೊಂಡ ಫೋಟೊ ವೈರಲ್
ದೇಶಪ್ರಮುಖಮನರಂಜನೆ

ರಶ್ಮಿಕಾ ಜತೆ ಮದುವೆ ಟೈಂನಲ್ಲೇ ಬೆಲ್ಜಿಯಂ ಗೆಳತಿ ಜತೆಗಿನ ದೇವರಕೊಂಡ ಫೋಟೊ ವೈರಲ್

Share
2 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮದುವೆಗೆ ಸಿದ್ಧತೆ ನಡೆಯುತ್ತಿದೆ ಎಂದು ಗುಲ್ಲಾಗಿದೆ. ಫೆಬ್ರವರಿ 16ರಂದು ರಾಜಸ್ಥಾನದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನಡೀತಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಿಲ್ಲ. ಇದೆಲ್ಲದರ ನಡುವೆ ಮಾಜಿ ಗೆಳತಿ ಜೊತೆಗಿನ ದೇವರಕೊಂಡ ಫೋಟೊಸ್ ವೈರಲ್ ಆಗ್ತಿದೆ.

ಮಾಹಿತಿಗಳ ಪ್ರಕಾರ ಈಗಾಗಲೇ ವಿವಾಹಕ್ಕೆ ಸಕಲ ಸಿದ್ಧತೆ ನಡೆದಿದ್ದು, ಉದಯಪುರದ ಅರಮನೆಯಲ್ಲಿ ಅದ್ಧೂರಿ ವಿವಾಹ ಜರುಗಲಿದೆ ಎನ್ನಲಾಗುತ್ತಿದೆ. ಈ ನಡುವೆಯೇ ರಶ್ಮಿಕಾ ಮಂದಣ್ಣ ಅವರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ.

ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಸುದ್ದಿ ನಡುವೆ, ಮಾಜಿ ಪ್ರೇಯಸಿ ವರ್ಜಿನಿಯಾ ಜೊತೆಗಿನ ಫೋಟೋಗಳು ವೈರಲ್ ಆಗಿ ಹೊಸ ಟ್ವಿಸ್ಟ್ ತಂದಿವೆ ಎಂಬ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಮದುವೆ ಸಿದ್ಧತೆ ಬೆನ್ನಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ಲೀಕ್ ಆಗಿದ್ದು ಹೇಗೆ, ಇದು ಏತಕ್ಕಾಗಿ ವೈರಲ್ ಆಗಿದೆ ಎನ್ನುವುದರ ಕುರಿತ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಲ್ಜಿಯಂ ಮೂಲದ ಮಾಡೆಲ್ ಜೊತೆ ವಿಜಯ್ ಈ ಹಿಂದೆ ಡೇಟಿಂಗ್ ಮಾಡುತ್ತಿದ್ದರಂತೆ ಎನ್ನಲಾಗಿದೆ. ಸದ್ಯ ವೈರಲ್ ಆಗ್ತಿರುವ ಫೋಟೋದಲ್ಲಿ ಇರುವ ಮಾಡೆಲ್ ವರ್ಜಿನಿಯಾ ಅವರ ಬಗ್ಗೆಯೇ ನೆಟ್ಟಿಗರು ಮಾತನಾಡುತ್ತಿದ್ದಾರೆ. 2016ರಲ್ಲಿ ತೆರೆಕಂಡ ವಿಜಯ್ ದೇವರಕೊಂಡ ಅಭಿನಯಿಸಿದ್ದ ಪೆಲ್ಲಿ ಚೂಪುಲು ಚಿತ್ರದಲ್ಲಿ ವರ್ಜಿನಿಯಾ ಸಣ್ಣ ಪಾತ್ರ ಮಾಡಿದ್ದರು. ಅಲ್ಲಿಂದ ಅವರಿಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಇಬ್ಬರೂ ಡೇಟಿಂಗ್ ಮಾಡಿದ್ದರು ಎನ್ನಲಾಗಿದೆ. ಸಿನಿಮಾ ನಂತರ ಆತ್ಮೀಯತೆ ಬೆಳೆದು ಡೇಟಿಂಗ್ ಮಾಡ್ತಿದ್ದ ವರ್ಜಿನಿಯಾ-ವಿಜಯ್ ಅವರ ಖಾಸಗಿ ಫೋಟೋಸ್ ಈಗ ವೈರಲ್ ಆಗಿವೆ. ಸದ್ಯ ವಿಜಯ್ ಮದುವೆ ಹತ್ತಿರ ಇರುವಾಗಲೇ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ವೈರಲ್ ಆಗಿದ್ದು ಮದುವೆ ವಿಚಾರದಲ್ಲಿ ಟ್ವಿಸ್ಟ್ ಸಿಕ್ಕಿದೆ.

ನೋಟ’ ಸಿನಿಮಾ ಸುದ್ದಿಗೋಷ್ಠಿ ವೇಳೆ ವೈರಲ್ ಫೋಟೊಗಳ ಬಗ್ಗೆ ವಿಜಯ್ ದೇವರಕೊಂಡಗೆ ಪ್ರಶ್ನೆ ಎದುರಾಗಿತ್ತು. “ಫೋಟೊ ವೈರಲ್ ಆಗ್ತಿದೆ ಅಂದ್ರೆ, ಏನೋ ಇದೆ ಅಂತ ಅಲ್ವಾ?” ಎಂದಿದ್ದರು. ಸಮಯ ಬಂದಾಗ ಆಕೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದು ತಮಾಷೆಯಾಗಿ ಹೇಳಿದ್ದರು.

https://www.newsics.com/2026/02/14/students-fingers-get-stuck-in-iron-door-and-get-cut-off/

 

TAGGED:A photo of Devarakonda with his Belgian girlfriend at the time of his marriage with Rashmika went viral
Share This Article
Facebook Twitter Copy Link Print
Previous Article ಕಬ್ಬಿಣದ ಬಾಗಿಲಿಗೆ ಸಿಲುಕಿ ವಿದ್ಯಾರ್ಥಿನಿ ಕೈ ಬೆರಳು ಕಟ್: ತುಂಡಾದ ಬೆರಳುಗಳನ್ನು ಕಸದ ಬುಟ್ಟಿಗೆ ಎಸೆದ ಶಿಕ್ಷಕರು!
Next Article ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ನಿಂದ 4 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಅಸಿಸ್ಟೆಂಟ್ ಮ್ಯಾನೇಜರ್!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?