Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏರ್‌ ಇಂಡಿಯಾದಿಂದ ಮತ್ತೊಂದು ಎಡವಟ್ಟು: 1 ಕೋಟಿ ರೂಪಾಯಿ ದಂಡ ವಿಧಿಸಿದ DGCA
ದೇಶಪ್ರಮುಖ

ಏರ್‌ ಇಂಡಿಯಾದಿಂದ ಮತ್ತೊಂದು ಎಡವಟ್ಟು: 1 ಕೋಟಿ ರೂಪಾಯಿ ದಂಡ ವಿಧಿಸಿದ DGCA

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಏರ್‌ ಇಂಡಿಯಾದ ಮತ್ತೊಂದು ಮಹಾ ಎಡವಟ್ಟು ಬೆಳಕಿಗೆ ಬಂದಿದ್ದು,ಈವಿಷಯ ಕೇಳಿದ ಪ್ರಯಾಣಿಕರು ದೇವರಿಗೊಂದು ಥ್ಯಾಂಕ್ಸ್ ಹೇಳುತ್ತಿದ್ದಾರೆ.

ವಾಯು ಯೋಗ್ಯತಾ ಪರಿಶೀಲನಾ ಪ್ರಮಾಣಪತ್ರ (ವಿಮಾನ ಫಿಟ್‌ನೆಸ್ ಪ್ರಮಾಣಪತ್ರ) ಇಲ್ಲದೆ ಏರ್ ಇಂಡಿಯಾ ಎಂಟು ಬಾರಿ ಹಾರಾಟ ನಡೆಸಿದೆ. ಈ ನಿಯಮ ಉಲ್ಲಂಘನೆಗೆ ಏರ್ ಇಂಡಿಯಾಗೆ ಭಾರತದ ನಾಗರಿಕ ವಿಮಾನಯಾನ ನಿಯಂತ್ರಕ  ಬರೋಬ್ಬರಿ 1 ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ.

2025ರಲ್ಲಿ ಸ್ವತಃ ಏರ್‌ ಇಂಡಿಯಾ ಸಂಸ್ಥೆಯೇ ನಿಯಮ ಉಲ್ಲಂಘನೆ ವಿಷಯ ತಿಳಿಸಿದಾಗ ಡಿಜಿಸಿಎ ಗೆ ಗೊತ್ತಾಗಿದೆ. ಇದು ನವೆಂಬರ್ 26, 2025ರ ಘಟನೆಯಾಗಿದೆ. ಕಂಪನಿಯು ತನ್ನ ಏರ್‌ಬಸ್ A320neo ವಿಮಾನಗಳಲ್ಲಿ ಒಂದರ ವಾಯು ಯೋಗ್ಯತಾ ಪ್ರಮಾಣಪತ್ರದ ಅವಧಿ ಮುಗಿದಿದೆ ಎಂದು ವರದಿ ಮಾಡಿತ್ತು. ಈ ವರದಿ ಬಳಿಕ DGCA ಡಿಸೆಂಬರ್ 2ರಂದು ತನಿಖೆ ಆರಂಭಿಸಿತ್ತು. ಪರವಾನಿಗೆ ಮುಕ್ತಾಯವಾಗಿದ್ರೂ ಏರ್ ಇಂಡಿಯಾ, ನವೆಂಬರ್ 24 ಮತ್ತು 25 ರಂದು ಎಂಟು ಬಾರಿ ಹಾರಾಟ ನಡೆಸಿತ್ತು.

https://www.newsics.com/2026/02/14/assistant-manager-steals-4-crores-worth-of-gold-jewellery-from-bank-in-lucky-bhaskar-style/

TAGGED:Another setback from Air India
Share This Article
Facebook Twitter Copy Link Print
Previous Article ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ನಿಂದ 4 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಅಸಿಸ್ಟೆಂಟ್ ಮ್ಯಾನೇಜರ್!
Next Article ಕೋಲ್ಕತ್ತಾದಲ್ಲಿ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?