Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ ಕೇಸ್ ಗೆ ಟ್ವಿಸ್ಟ್
ಕರ್ನಾಟಕಪ್ರಮುಖ

ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ ಕೇಸ್ ಗೆ ಟ್ವಿಸ್ಟ್

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.

ಮಹಿಳೆಯ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿರುವ ಪ್ರಿಯಾಂಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಿಯಾಂಕ ಚಿಕ್ಕಮಂಗಳೂರಿಗೆ ಬಂದಿದ್ದರು. ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರು ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಇದೀಗ ಅರೆಹಳ್ಳಿ ಹಾಗೂ ಬೇಲೂರು ಠಾಣೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವೇಳೆ ಸುಮಾರು 20ರಿಂದ 25 ಲಕ್ಷ ಮೌಲ್ಯದ ಚಿನಭರಣ ಆಕೆಯ ಮೇಲಿತ್ತು ಹಾಗಾಗಿ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಖ್ಯಾ ವ್ಯಕ್ತವಾಗಿದೆ ಎಂದು ಆರೋಪಿಸಿದರು.

 

ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿರುವ ಜನರಿಗೆ ಪ್ರಿಯಾಂಕಾ ಆಧಾರ್ ಕಾರ್ಡ್ ಸಿಗುತ್ತದೆ. ಅವರು ತಕ್ಷಣ ಆಧಾರ್ ಕಾರ್ಡನಲ್ಲಿದ್ದ ನಂಬರ್ ಗೆ ಕರೆ ಮಾಡುತ್ತಾರೆ ಅದು ಅವರ ಪತಿಗೆ ಹೋಗುತ್ತದೆ ನಿಮ್ಮ ಪತ್ನಿ ಆಧಾರ್ ಕಾರ್ಡ್ ನಮಗೆ ಸಿಕ್ಕಿದೆ ಎಂದು ಮಾಹಿತಿ ನೀಡುತ್ತಾರೆ. ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಅವರ ವಸ್ತುಗಳು ಸಿಗುತ್ತವೆ. ಆದರೆ ಅವರು ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 373 ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕಳನ್ನ ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಗುರುವಾರ ಬಂದಂತಹ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ಮೌಲ್ಯದ ಒಡವೆ ಆಕೆಯ ಮೇಲೆ ಇತ್ತು ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಅತ್ಯಾಚಾರ ಮಾಡಿ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಆಕೆ ಏನಾದರೂ ಮೃತಪಟ್ಟಿದರೆ, ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

https://www.newsics.com/2026/02/14/this-boy-can-tell-you-his-name-by-looking-at-his-toes/

 

 

TAGGED:Twist in the case of the mysterious disappearance of a woman who had come to a wedding
Share This Article
Facebook Twitter Copy Link Print
Previous Article ಕಾಲಿನ ಕಾಲ್ಬೆರಳುಗಳನ್ನು ನೋಡಿ ಹೆಸರು ಹೇಳ್ತಾನೆ ಈ ಬಾಲಕ
Next Article ಸರ್ಕಾರದ ಉಚಿತ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು !

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?