Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲವರ್ ಜೊತೆ ಜಗಳ ಮಾಡಿಕೊಂಡು ಹೋಟೆಲ್’ನ 4 ನೇ ಮಹಡಿಯಿಂದ ಜಿಗಿದ ಯುವತಿ – ವಿಡಿಯೋ ನೋಡಿ
ಪ್ರಮುಖದೇಶವೈರಲ್

ಲವರ್ ಜೊತೆ ಜಗಳ ಮಾಡಿಕೊಂಡು ಹೋಟೆಲ್’ನ 4 ನೇ ಮಹಡಿಯಿಂದ ಜಿಗಿದ ಯುವತಿ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಯುವಕನೋರ್ವನ ಜೊತೆ ಹೋಟೆಲ್ ಕೊಠಡಿಗೆ ತೆರಳಿದ್ದ 20 ವರ್ಷದ ಯುವತಿ ಕೆಲವೇ ನಿಮಿಷಗಳಲ್ಲಿ ಹೋಟೆಲ್‌ನ 4ನೇ ಮಹಡಿಯಿಂದ ಕೆಳಕ್ಕೆ ಜಿಗಿದಿರುವ ಘಟನೆ ದೆಹಲಿಯ ಫರ್ಶ್ ಬಜಾರ್ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮದುವೆಯ ವಿಚಾರವಾಗಿ ಯುವಕ ಮತ್ತು ಯುವತಿಯ ನಡುವೆ ಹೋಟೆಲ್ ರೂಮ್‌ನಲ್ಲಿ ತೀವ್ರ ಜಗಳ ನಡೆದಿದೆ. ಯುವಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ, ಆವೇಶದಲ್ಲಿ ಕಿಟಕಿಯಿಂದ ಕೆಳಕ್ಕೆ ಜಿಗಿದಿದ್ದಾಳೆ ಎನ್ನಲಾಗಿದೆ.

ಯುವತಿ ಕಿಟಕಿಯ ಅಂಚಿನಲ್ಲಿ ಕುಳಿತಿರುವುದನ್ನು ಗಮನಿಸಿದ ಹತ್ತಿರದ ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿ ಆಶಿಶ್ ಎಂಬುವವರು ತಕ್ಷಣವೇ ಸಮಯಪ್ರಜ್ಞೆ ಮೆರೆದಿದ್ದಾರೆ. ಯುವತಿ ಬೀಳುವ ಜಾಗದಲ್ಲಿ ಸಾಲು ಸಾಲಾಗಿ ಕಾರ್ಡ್‌ಬೋರ್ಡ್ ಬಾಕ್ಸ್‌ಗಳನ್ನು (ಹಲಗೆ ಪೆಟ್ಟಿಗೆ) ಜೋಡಿಸಿಟ್ಟಿದ್ದಾರೆ. ಯುವತಿ ಕೆಳಕ್ಕೆ ಬಿದ್ದಾಗ ಈ ಬಾಕ್ಸ್‌ಗಳು ಆಕೆಯ ವೇಗವನ್ನು ತಡೆದು ಪ್ರಾಣಾಪಾಯದಿಂದ ರಕ್ಷಿಸಿವೆ.

ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

https://www.newsics.com/2026/02/14/if-the-government-sells-free-rice-the-ration-card-will-be-canceled/

TAGGED:A young woman jumped from the 4th floor of a hotel after a fight with her lover.
Share This Article
Facebook Twitter Copy Link Print
Previous Article ಸರ್ಕಾರದ ಉಚಿತ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು !
Next Article Panipuri Nilaya ಪಾನಿಪುರಿ ಮಾರಿದ ದುಡ್ಡಿನಿಂದಲೇ ಕಟ್ಟಿದ ಮನೆಯಿದು, ಪಾನಿಪುರಿ ನಿಲಯ!

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?