Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು
ಕರ್ನಾಟಕಪ್ರಮುಖ

ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವರಾತ್ರಿಯ ಸಂಭ್ರಮದ ನಡುವೆಯೇ ರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹಗಳನ್ನು ಭಗ್ನಗೊಳಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಪುರಾತನ ರಾಮಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಅನಾಮಿಕ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ
ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗುರುವಾರವಷ್ಟೇ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು ಪೂಜೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಎಂದಿನಂತೆ ಭಕ್ತರು ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದಾಗ ವಿಗ್ರಹಗಳು ಭಗ್ನಗೊಂಡಿರುವುದು ಕಂಡುಬಂದಿದೆ. ಇದನ್ನು ಕಂಡು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಷ್ಕರ್ಮಿಗಳು ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು ಹಾಗೂ ಎದುರಿಗಿದ್ದ ನಂದಿ ವಿಗ್ರಹದ ಮುಖವನ್ನು ಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿದ್ದ ಹೊನ್ನತ್ತೆಮ್ಮ ದೇವಿಯ ವಿಗ್ರಹವನ್ನೂ ವಿರೂಪಗೊಳಿಸಿ ವಿಕೃತಿ ಪ್ರದರ್ಶಿಸಿದ್ದಾರೆ.

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ

TAGGED:Miscreants vandalized the Ramalingeshwara idol on the day of Shivaratri.
Share This Article
Facebook Twitter Copy Link Print
Previous Article ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ
Next Article ಶಿವರಾತ್ರಿ ಸಮಯದಲ್ಲಿ ಇದೊಂದೇ ಒಂದು ಕೆಲಸ ಮಾಡಿ ಅದೃಷ್ಟ ಬರುತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?