Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್
ಪ್ರಮುಖವಿದೇಶವೈರಲ್

ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್

Share
1 Min Read
SHARE

newsics.com
ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಮ್ಮ 16 ವರ್ಷದ ತಂಗಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಕೊಚ್ಚಿ ಕೊಂದಿದ್ದಾನೆ.

https://www.newsics.com/wp-content/uploads/2024/08/W5X3G4hJ_xqxaOCb.mp4
ವರದಿಗಳ ಪ್ರಕಾರ ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು. ಪೊಲೀಸರ ಪ್ರಕಾರ, ಆ ಯುವತಿ ಇತ್ತೀಚೆಗೆ ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದಳು. ಬಾಲಕಿ ಅಪ್ರಾಪ್ತಳಾಗಿದ್ದರಿಂದ ಪೊಲೀಸರು ಇಬ್ಬರನ್ನೂ ವಾಪಸ್ ಕರೆತಂದು ಮನೆಯವರಿಗೆ ಒಪ್ಪಿಸಿದ್ದರು. ಸಾಮಾಜಿಕ ಕಳಂಕಕ್ಕೆ ಹೆದರಿ ಅವಳು ಓಡಿಹೋದ ವ್ಯಕ್ತಿಯ ವಿರುದ್ಧ ಆ ಮುಸ್ಲಿಂ ಕುಟುಂಬವು ದೂರು ದಾಖಲಿಸಲಿಲ್ಲ.

TAGGED:An elder brother hacked to death a younger sister who fell in love with a Hindu youth; The video went viral
Share This Article
Facebook Twitter Copy Link Print
Previous Article ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್!
Next Article ದಪ್ಪ ಹೊಟ್ಟೆಯಿಂದಾಗಿ ಕೂರೋಕೆ ಆಗ್ತಿಲ್ವಾ? ಈ ರೀತಿ ಮಾಡಿ!

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?