Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ಕ್ರೈಸ್ತ ಸನ್ಯಾಸಿನಿಗೆ ಶಾಲಾ ವೇಳೆಯಲ್ಲೇ ವಿದ್ಯಾರ್ಥಿಗಳಿಂದ ಕಾಮ ಪ್ರಚೋದನೆ: ಕೋಲಾಹಲ ಸೃಷ್ಟಿಸಿದ ವಿಡಿಯೋದಲ್ಲೇನಿದೆ?
ದೇಶಪ್ರಮುಖವೈರಲ್

Viral video ಕ್ರೈಸ್ತ ಸನ್ಯಾಸಿನಿಗೆ ಶಾಲಾ ವೇಳೆಯಲ್ಲೇ ವಿದ್ಯಾರ್ಥಿಗಳಿಂದ ಕಾಮ ಪ್ರಚೋದನೆ: ಕೋಲಾಹಲ ಸೃಷ್ಟಿಸಿದ ವಿಡಿಯೋದಲ್ಲೇನಿದೆ?

Share
2 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಪಾಟ್ನಾ: ಯುವ ವಿದ್ಯಾರ್ಥಿಗಳ ಮಾತು, ಪ್ರಚೋದನೆ, ಅಸಭ್ಯ ಮಾತುಗಳು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

21 ಸೆಕೆಂಡ್ ವಿಡಿಯೋ ಒಂದು ಸೋಷಿಯಲ್ ಮೀಡಿಯಾ, ವಾಟ್ಸ್ಯಾಪ್ ಸೇರಿದಂತೆ ಹಲವು ತಾಣಗಳಲ್ಲಿ ಹರಿದಾಡುತ್ತಿದ್ದು, ಸಂಚಲನ ಸೃಷ್ಟಿಸಿದೆ.

ವಿದ್ಯಾರ್ಥಿಗಳ ಗುಂಪು ಶಾಲೆಯ ಕ್ರೈಸ್ತ ಸನ್ಯಾಸಿನಿಗೆ ಕಾಮ ಪ್ರಚೋದನೆ, ನೀಲಿ ಚಿತ್ರಕ್ಕೆ ಪ್ರಚೋದನೆ ನೀಡುತ್ತಿರುವ ವಿಡಿಯೋ ಕೋಲಾಹಲ ಸೃಷ್ಟಿಸಿದೆ.

ವಿದ್ಯಾರ್ಥಿಗಳು ಹಾಸ್ಯ, ತಮಾಷೆ ಹೆಸರಿನಲ್ಲಿ ಮಾತನಾಡುತ್ತಿರುವ ಅಸಭ್ಯ ವಿಚಾರಗಳು ಅಮಾನವೀಯ ಎಂದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

21 ಸೆಕೆಂಡ್ ವಿಡಿಯೋದಲ್ಲಿ ಏನಿದೆ?
ಶಾಲಾ ಮೈದಾನದಲ್ಲಿ ಕ್ರೈಸ್ತ ಸನ್ಯಾನಿಸಿ (ಟೀಚರ್ ) ವಿದ್ಯಾರ್ಥಿಗಳನ್ನು ನಿಯಂತ್ರಿಸುವ ದೃಶ್ಯವಿದೆ.

ವಿದ್ಯಾರ್ಥಿಗಳ ಹೆಸರು ಹೇಳಿ ಕರೆದು ಇತ್ತ ಬರುವಂತೆ ಸೂಚನೆ ನೀಡುತ್ತಿದ್ದಾರೆ. ಇದೇ ವೇಳೆ ಕೆಲ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಾ ಡಾರ್ಕ್ ಹ್ಯೂಮರ್ (ಕಟು ಹಾಸ್ಯ) ಮಾತುಗಳನ್ನು ಆಡಿದ್ದಾರೆ. ಕ್ರೈಸ್ತ ಸನ್ಯಾನಿಸಿ ಬಳಿ ತೆರಳಿ, ಸಿಸ್ಟರ್, ಸಿಸ್ಟರ್, ನೀವು ಬ್ರಾಜರ್ಸ್ ((Brazzers ಖ್ಯಾತ ನೀಲಿ ಚಿತ್ರಗಳ ಸಂಸ್ಥೆ) ಪರ ಆಡುತ್ತೀರಾ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಇಷ್ಟಕ್ಕೇ ವಿದ್ಯಾರ್ಥಿಗಳ ಅಸಭ್ಯ ವರ್ತನೆ ನಿಂತಿಲ್ಲ. ನಿಮ್ ತಂಡದಲ್ಲಿ ಜಾನಿ ಸಿನ್ಸ್, ಮಿಯಾ ಕಲೀಫಾ ಸೇರಿದಂತೆ ಹಲವರು ಇರುತ್ತಾರೆ ಎಂದು ಕಾಮ ಪ್ರಚೋದನೆಗೆ ಯತ್ನಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಈ ಮಾತುಗಳನ್ನು ಹೇಳುತ್ತಿದ್ದಂತೆ ಕ್ರೈಸ್ತ ಸನ್ಯಾನಿಸಿ ರೆಕಾರ್ಡ್ ವಿಡಿಯೋದತ್ತ ಕೈ ಬೀಸುತ್ತಾರೆ. ಈ ವೇಳೆ ವಿಡಿಯೋ ಆಫ್ ಆಗಿದೆ.

ಬಿಹಾರದ ಜಮುಯಿ ಜಿಲ್ಲೆಯ ಝಝಾದಲ್ಲಿರುವ ಸೆಂಟ್ ಜೊಸೆಫ್ ಶಾಲೆಯಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಗುಂಪು ಸಲೀಸಾಗಿ ನೀಲಿ ಚಿತ್ರ ತಾರೆ ಸಂಸ್ಥೆ, ನೀಲಿ ಚಿತ್ರ ತಾರೆಯರ ಹೆಸರು ಸೇರಿದಂತೆ ಹಲವು ವಿಚಾರಗಳನ್ನು ಕ್ರೈಸ್ತ ಸನ್ಯಾಸಿನಿ ಬಳಿ ಹೇಳುತ್ತಿದೆ. ಇದು ಅಸಭ್ಯತೆಯ ಪ್ರದರ್ಶನವಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದೆ ಸಾಮಾಜಿಕ ಕಾರ್ಯಕರ್ತ ಸೂರಜ್ ಬರ್ನವಾಲ್ ಜಮುಯಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇತ್ತ ಜಿಲ್ಲಾಧಿಕಾರಿಗಳು ಈ ಕುರಿತು ತನಿಖೆಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗಿರುವ ಕಾರಣ ಜುವೆನೆಲ್ ನೆರವು ಪಡೆಯುವ ಸಾಧ್ಯತೆ ಇದೆ. ಶಾಲಾ ಆಡಳಿತ ಮಂಡಳಿ ಈ ಕುರಿತು ಆಂತರಿಕ ತನಿಖೆ ನಡೆಸಲು ಸೂಚಿಸುವ ಸಾಧ್ಯತೆ ಇದೆ.

ಇದೇ ವೇಳೆ ಕಾರ್ಯಕರ್ತ ಸೂರಜ್, ಶಾಲಾ ಆಡಳಿತ ಮಂಡಳಿಯಲ್ಲಿನ ಅಶಿಸ್ತು ಇದಕ್ಕೆ ಒಂದ ಕಾರಣವಾಗಿದೆ. ಹೀಗಾಗಿ ಆಡಳಿತ ಮಂಡಳಿ ವಿರುದ್ದವೂ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

https://twitter.com/i/status/2022930737016828180

ತನ್ನನ್ನೇ ಲಾಕ್ ಮಾಡ್ಕೊಂಡು ಸ್ಟುಡಿಯೋಗೆ ಬೆಂಕಿಯಿಟ್ಟ ಯುಟ್ಯೂಬರ್

ಲವರ್ ಜೊತೆಗೆ `OYO’ಗೆ ಹೋದಾಗ ಪೊಲೀಸರು ಬಂದರೆ ಈ ರೀತಿ ಮಾಡಿ

TAGGED:Christian nun sexually abused by students: What's in the video that created a stir?
Share This Article
Facebook Twitter Copy Link Print
Previous Article ರುಚಿ ತಿಳಿಯಲು `ವಿಷ’ ಕುಡಿದ ನಾಲ್ವರು ಬಾಲಕಿಯರು ಸಾವು
Next Article ಇಂಟಿಮೇಟ್ ಸೀನ್ ಬಗ್ಗೆ ಬಿಗ್ ಬಾಸ್ ಮಾಜಿ ಸ್ಫರ್ಧಿ ಹೇಳಿದ್ದೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?