Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶದಲ್ಲೇ ಕೂತು ಮಂಗಳೂರಿನ ಹುಡುಗಿಯರಿಗೆ ಗಾಳ
ಕರ್ನಾಟಕಪ್ರಮುಖ

ವಿದೇಶದಲ್ಲೇ ಕೂತು ಮಂಗಳೂರಿನ ಹುಡುಗಿಯರಿಗೆ ಗಾಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇನ್ಸ್ಟಾದಲ್ಲಿ ರೀಲ್ಸ್ ಹಾಕುತ್ತಾ ನನ್ನ ಗಂಡನೇ ಅನೇಕ ಹುಡುಗಿಯರಿಗೆ ಗಾಳ ಹಾಕಿ ಮೋಸ ಮಾಡಿದ್ದಾನೆ ಎಂದು ಪತ್ನಿ ಆರೋಪ ಮಾಡ್ತಿದ್ದಾಳೆ. ಅಷ್ಟೇ ಅಲ್ಲದೇ ಗಂಡನ ಕಳ್ಳಾಟವನ್ನ ಪತ್ನಿಯೇ ಬಯಲು ಮಾಡಿದ್ದಾಳೆ. ಗಂಡನಿಗಿದ್ದ ಹುಡುಗಿಯರ ಹುಚ್ಚಿಗೆ ಬೇಸತ್ತ ಯುವತಿ, ಇಂಥ ಗಂಡ ಯಾರಿಗೂ ಬೇಡ ಅಂತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬಜಪೆ ನಿವಾಸಿ ಮನೀಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾನೆ. ಫಾರಿನ್ನಲ್ಲಿ ಕುಳಿತುಕೊಂಡೇ ಮಂಗಳೂರು ಮೂಲದ ಯುವತಿಯರಿಗೆ ಗಾಳ ಹಾಕ್ತಿದ್ದ ಎನ್ನುವ ಆರೋಪ ಈತನ ಮೇಲಿದೆ. ಮನೀಶ್ ಆಟೋಟಾಪಕ್ಕೆ ಪತ್ನಿಯೇ ಬ್ರೇಕ್ ಹಾಕಲು ಮುಂದಾಗಿದ್ದಾಳೆ. ವಿದೇಶದಲ್ಲಿ ವಾಸವಿರೋ ಕರಾವಳಿ ಭಾಗದ ಹಾಗೂ ಮಂಗಳೂರು ಯುವತಿಯರೇ ಟಾರ್ಗೆಟ್ ಮಾಡ್ತಿದ್ದ ಈತ ಮರಳು ಮಾಡುವಂತೆ ಮಾತಾಡಿ ಬುಟ್ಟಿಗೆ ಹಾಕಿಕೊಳ್ತಿದ್ದನಂತೆ.
ಗಂಡನ ಆಟೋಟಾಪಕ್ಕೆ ರೋಸಿ ಹೋದ ಪತ್ನಿ ಇದೀಗ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಆರಂಭದಲ್ಲಿ ಪತ್ನಿಗೆ ಈತ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದನಂತೆ. ಮದುವೆಗೆ ಮೂರು ದಿನ ಇರುವಾಗ ಆತ್ಮಹತ್ಯೆ ನಾಟಕವಾಡಿದ್ದ. ಹಣ ಇಲ್ಲ ಅಂದಾಗ ನನ್ನ ಪೋಷಕರೇ ಮದುವೆಯ ಸಂಪೂರ್ಣ ಖರ್ಚು ತಾವೇ ಹಾಕಿ ಮದುವೆ ಮಾಡಿಕೊಟ್ಟಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಮದುವೆಯಾದ ಬಳಿಕ ಎರಡು ಲಕ್ಷ ಕೊಟ್ಟು ವಿದೇಶದಲ್ಲಿ ಕೆಲಸ ಸಿಗಲಿ ಪತ್ನಿ ಕೂಡ ಸಹಾಯ ಮಾಡಿದ್ದಾಳೆ. ಬಳಿಕ ಈತ ದುಬೈಗೆ ಹೋಗಿ ಬಹರೇನ್ ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿ ಶುರು ಮಾಡಿದ್ದ, ವಿಚಾರ ತಿಳಿದು ಈತನ ಇತಿಹಾಸ ಕೆದಕಿದ ಬಳಿಕ ಹಲವರಿಗೆ ಮೋಸ ಮಾಡಿರುವ ವಿಚಾರ ಬಯಲಾಯ್ತು ಎಂದು ಯುವತಿ ಹೇಳಿಕೆ ನೀಡಿದ್ದಾರೆ.

ರೀಲ್ಸ್ ಮೂಲಕ ಯುವತಿಯರಿಗೆ ಗಾಳ ಹಾಕುವ ಮನೀಶ್ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲು ಸದ್ಗುರು ಈ ಸಲಹೆ ಪಾಲಿಸಿ

TAGGED:Mangalore girls are being harassed while sitting abroad!
Share This Article
Facebook Twitter Copy Link Print
Previous Article ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲು ಸದ್ಗುರು ಈ ಸಲಹೆ ಪಾಲಿಸಿ
Next Article T20 World Cup ಪಾಕ್‌ಗೆ ಮತ್ತೆ ಮಣ್ಣು ಮುಕ್ಕಿಸಿದ ಟೀಂ ಇಂಡಿಯಾ: ಭಾರತಕ್ಕೆ 61 ರನ್ ಗೆಲುವು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?