Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಟ್ಟೆ ಬಿದ್ದು ಅನ್ನ ಚೆಲ್ಲಿದ್ದಕ್ಕೆ ಬೈದ ತಾಯಿ – ಮನನೊಂದು 7ನೇ ತರಗತಿ ಬಾಲಕಿ ಆತ್ಮ*ಹತ್ಯೆ!
ಕರ್ನಾಟಕಪ್ರಮುಖ

ತಟ್ಟೆ ಬಿದ್ದು ಅನ್ನ ಚೆಲ್ಲಿದ್ದಕ್ಕೆ ಬೈದ ತಾಯಿ – ಮನನೊಂದು 7ನೇ ತರಗತಿ ಬಾಲಕಿ ಆತ್ಮ*ಹತ್ಯೆ!

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಮಗಳೂರು: ಟಿವಿ ನೋಡುವುದು ಕಡಿಮೆ ಮಾಡು ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಮೃತಳನ್ನು ಏಳನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಯಾವುದರ ಕಡೆ ಗಮನ ಇಲ್ಲ, ಕೇವಲ ಟಿವಿ ಮಾತ್ರ ನೋಡುತ್ತಿರು, ಓದಬೇಡು ಎಂದಿದ್ದಾರೆ. ಬಿದ್ದ ಅನ್ನ ಎಲ್ಲವನ್ನೂ ಕ್ಲೀನ್ ಮಾಡಲು ಸೂಚಿಸಿದ್ದಾರೆ. ತೀವ್ರ ನೋವಿನಿಂದ ಚೆಲ್ಲಿದ ಅನ್ನ ತೆಗೆದು ಕ್ಲೀನ್ ಮಾಡಿದ್ದಾಳೆ. ಬಳಿಕ ತಾಯಿ ಜೊತೆ ಮಗಳು ಸುಪ್ರೀತಾ ಮಾತನಾಡಲೇ ಇಲ್ಲ.

ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿಷಯ ತಿಳಿದು ಮನೆಗೆ ಬಂದ ತಾಯಿ ಕೂಡಲೇ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ದರು ಬಾಲಕಿ ಸಾವನ್ನಪ್ಪಿದ್ದಾಳೆ.

ಮೃತ ಬಾಲಕಿ ತಾಯಿ ಸರೋಜ ಗಂಡನಿಂದ ಬೇರೆಯಾಗಿ ಬೇರೆ ವಾಸವಿದ್ದಳು. ಹಿರಿಯ ಮಗಳು ತಾಯಿ ಜೊತೆ ಇದ್ದರೆ, ಕಿರಿಯ ಮಗಳು ತಂದೆ ಜೊತೆ ಇದ್ದಳು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/02/16/are-robots-driving-cars-in-a-dark-factory/

 

TAGGED:A 7th grade girl commits suicide after being scolded by her mother for spilling rice on a plate!
Share This Article
Facebook Twitter Copy Link Print
Previous Article ಡಾರ್ಕ್ ಫ್ಯಾಕ್ರ್ಟಿಯಲ್ಲಿ ರೋಬೋಟ್‌ಗಳದ್ದೇ ಕಾರುಬಾರು?
Next Article ಇನ್ಮುಂದೆ ಬುಕ್ ಮಾಡಿದ ಕಡೆ ರೈಲು ಹತ್ತದಿದ್ರೆ ಸೀಟ್ ರದ್ದು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?