Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ಬುಕ್ ಮಾಡಿದ ಕಡೆ ರೈಲು ಹತ್ತದಿದ್ರೆ ಸೀಟ್ ರದ್ದು
ದೇಶಪ್ರಮುಖ

ಇನ್ಮುಂದೆ ಬುಕ್ ಮಾಡಿದ ಕಡೆ ರೈಲು ಹತ್ತದಿದ್ರೆ ಸೀಟ್ ರದ್ದು

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ:   ಭಾರತೀಯ ರೈಲ್ವೆ ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ತಮಗೆ ನಿಗದಿಯಾದ ನಿಲ್ದಾಣದಲ್ಲಿ ರೈಲು ಹತ್ತದಿದ್ದರೆ ಟಿಕೆಟ್ ರದ್ದಾಗಲಿದೆ.

ರೈಲ್ವೆ ಟಿಕೆಟ್ ಪರೀಕ್ಷಕರಿಗೆ ಹೊಸ HHT ಟ್ಯಾಬ್ಲೆಟ್ ನೀಡಿದೆ. ಒಂದು ವೇಳೆ ಕಾಯ್ದಿರಿಸಿದ ಪ್ರಯಾಣಿಕರು ನಿಗದಿತ ನಿಲ್ದಾಣದಲ್ಲಿ ರೈಲು ಹತ್ತದಿದ್ದರೆ ಅದು ತಕ್ಷಣ HHT ಟ್ಯಾಬ್ಲೆಟ್ ಗಳಲ್ಲಿ ದಾಖಲಾಗುತ್ತದೆ.

ನಂತರ ಕಾಯುವಿಕೆ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ದಾಖಲಾದ ಸೀಟು ನೀಡಲಾಗುವುದು. ಸೀಟು ಬೇರೊಬ್ಬರಿಗೆ ನೀಡಿದ ಬಗ್ಗೆ ಮೂಲ ಪ್ರಯಾಣಿಕರಿಗೆ ಸಂದೇಶ ರವಾನೆ ಆಗುತ್ತದೆ.

ಇದಕ್ಕೂ ಮೊದಲು ನಿಗದಿತ ನಿಲ್ದಾಣಗಳಲ್ಲಿ ಕಾಯ್ದಿರಿಸಿದ ಪ್ರಯಾಣಿಕರು ರೈಲು ಹತ್ತದಿದ್ದರೆ ಸೀಟನ್ನು ಮುಂದಿನ ಎರಡು ನಿಲ್ದಾಣಗಳವರೆಗೆ ಖಾಲಿ ಬಿಡುತ್ತಿದ್ದರು. ಈಗ ಬುಕ್ ಮಾಡಿದ ಸ್ಥಳದಲ್ಲಿ ರೈಲು ಹತ್ತದಿದ್ದರೆ ಟಿಕೆಟ್ ರದ್ದಾಗಲಿದೆ.

https://www.newsics.com/2026/02/16/a-7th-grade-girl-commits-suicide-after-being-scolded-by-her-mother-for-spilling-rice-on-a-plate/

TAGGED:From now onif you don't board the train at the booked timeyour seat will be cancelled.
Share This Article
Facebook Twitter Copy Link Print
Previous Article ತಟ್ಟೆ ಬಿದ್ದು ಅನ್ನ ಚೆಲ್ಲಿದ್ದಕ್ಕೆ ಬೈದ ತಾಯಿ – ಮನನೊಂದು 7ನೇ ತರಗತಿ ಬಾಲಕಿ ಆತ್ಮ*ಹತ್ಯೆ!
Next Article ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?