Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ
ಕರ್ನಾಟಕದೇಶಪ್ರಮುಖ

ಶಿವರಾತ್ರಿ ದಿನ ಗೋಕರ್ಣದ ಆತ್ಮಲಿಂಗ ದರ್ಶನ ಪಡೆದು ಕೊನೆಯುಸಿರೆಳೆದ ಭಕ್ತ

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವರಾತ್ರಿ ದಿನ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗ ದರ್ಶನ ಪಡೆದ ಕೆಲ ಸಮಯದಲ್ಲಿಯೇ ಭಕ್ತರೊಬ್ಬರು ಮೃತಪಟ್ಟಿದ್ದಾರೆ.

ಗೋವಾ ರಾಜ್ಯದ ರತ್ನಾಕರ (76) ಮೃತ ವ್ಯಕ್ತಿ. ಶಿವರಾತ್ರಿಯ ಹಿನ್ನೆಲೆಯಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಪಡೆಯಲೆಂದು ರತ್ನಾಕರ ಅವರು ಗೋಕರ್ಣ ಕ್ಷೇತ್ರಕ್ಕೆ ಬಂದಿದ್ದರು. ಆತ್ಮಲಿಂಗದ ದರ್ಶನ ಪಡೆದು ದೇವಸ್ಥಾನದಿಂದ ಹೊರಕ್ಕೆ ಹೋದ ಬಳಿಕ ಅವರಿಗೆ ಹೃದಯಾಘಾತವಾಗಿದೆ.

ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.‌ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ರತ್ನಾಕರ ಅವರಿಗೆ ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು ಎನ್ನಲಾಗಿದೆ.

https://www.newsics.com/2026/02/16/from-now-on-if-you-dont-board-the-train-at-the-booked-time-your-seat-will-be-cancelled/

TAGGED:A devotee breathed his last after seeing the Atma Linga of Gokarna on Shivaratri.
Share This Article
Facebook Twitter Copy Link Print
Previous Article ಇನ್ಮುಂದೆ ಬುಕ್ ಮಾಡಿದ ಕಡೆ ರೈಲು ಹತ್ತದಿದ್ರೆ ಸೀಟ್ ರದ್ದು
Next Article ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್ ಮೃತದೇಹ ಸ್ವಗ್ರಾಮಕ್ಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?