Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ದಿನ ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ವರ್ಷದ ಮೊದಲ ಸೂರ್ಯಗ್ರಹಣ
ಕರ್ನಾಟಕದೇಶಪ್ರಮುಖ

ಈ ದಿನ ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ವರ್ಷದ ಮೊದಲ ಸೂರ್ಯಗ್ರಹಣ

Share
1 Min Read
SHARE

 

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಖಗೋಳ ಪ್ರಿಯರ ಪಾಲಿಗೆ 2026 ನೇ ವರ್ಷವು ವಿಶೇಷವಾಗಿರಲಿದೆ. ಈ ವರ್ಷದ ಮೊದಲ ಖಗೋಳ ವಿಸ್ಮಯವಾದ ಕಂಕಣ ಸೂರ್ಯಗ್ರಹಣ ಫೆಬ್ರವರಿ 17 ರಂದು ಸಂಭವಿಸಲಿದೆ. ಆಕಾಶದಲ್ಲಿ ಸೂರ್ಯನು ಬೆಂಕಿಯ ಉಂಗುರದಂತೆ ಕಾಣುವ ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜಗತ್ತು ಕಾತರದಿಂದ ಕಾಯುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ, ಗ್ರಹಣವು ಮಧ್ಯಾಹ್ನ 3:26ಕ್ಕೆ ಪ್ರಾರಂಭವಾಗಿ ಸುಮಾರು ಸಂಜೆ 7:57 ರವರೆಗೆ ಇರುತ್ತದೆ. ಇದರ ಒಟ್ಟು ಅವಧಿ ಸುಮಾರು 4 ಗಂಟೆ 30 ನಿಮಿಷಗಳಾಗಿರುತ್ತದೆ. ಆದಾಗ್ಯೂ, ಇದರ ಗೋಚರತೆಯು ವಿವಿಧ ದೇಶಗಳಲ್ಲಿ ಬದಲಾಗಬಹುದು ಎಂದು ಜ್ಯೋತಿಷ್ಯ ತಿಳಿಸಿದೆ.

ಈ ಸೂರ್ಯ ಗ್ರಹಣವು ಭಾರತದಿಂದ ಗೋಚರಿಸುವುದಿಲ್ಲ. ಬದಲಾಗಿ ಅಂಟಾರ್ಕ್ಟಿಕಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗೋಚರಿಸುತ್ತದೆ. ಇದು ದಕ್ಷಿಣ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕೆಲವು ಪ್ರದೇಶಗಳಲ್ಲಿ ಕಂಡುಬರುವುದರಿಂದ ಭಾರತದ ಮೇಲೆ ಯಾವುದೇ ಪರಿಣಾಮಗಳು ಬೀಳುವುದಿಲ್ಲ ಎಂದು ತಿಳಿಸಲಾಗಿದೆ.

ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣ ಯಾವ ಪ್ರದೇಶದಲ್ಲಿ ಗೋಚರಿಸುತ್ತದೆಯೋ, ಅಲ್ಲಿ ಮಾತ್ರ ಸೂತಕವನ್ನು ಆಚರಿಸಲಾಗುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸದ ಕಾರಣ ಈ ದೇಶಕ್ಕೆ ಸೂತಕ ಆವರಿಸಿಕೊಳ್ಳುವುದಿಲ್ಲ. ಹಾಗಾಗಿ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಬಹುದು ಜೊತೆಗೆ ಆಚರಣೆಗಳನ್ನು ಕೂಡಾ ಮಾಡಬಹುದು.

https://www.newsics.com/2026/02/16/landlord-in-bengaluru-asks-for-80000-in-rent-saying-the-house-gets-plenty-of-sunlight-woman-shocked/

TAGGED:Another astronomical wonder will occur today: the first solar eclipse of the year
Share This Article
Facebook Twitter Copy Link Print
Previous Article ಮನೆಗೆ ಚೆನ್ನಾಗಿ ಬಿಸಿಲು ಬೀಳುತ್ತೆ ಎಂದು ಬೆಂಗಳೂರಲ್ಲಿ 80 ಸಾವಿರ ಬಾಡಿಗೆ ಕೇಳಿದ ಮಾಲೀಕ! ಮಹಿಳೆ ಶಾಕ್ !
Next Article ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಜೀವ ಬೆದರಿಕೆ: ಗ್ಯಾಂಗ್‌‌ಸ್ಟರ್‌ನಿಂದ 10 ಕೋಟಿಗೆ ಬೇಡಿಕೆ!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?