Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಜೀವ ಬೆದರಿಕೆ: ಗ್ಯಾಂಗ್‌‌ಸ್ಟರ್‌ನಿಂದ 10 ಕೋಟಿಗೆ ಬೇಡಿಕೆ!
ಪ್ರಮುಖದೇಶಮನರಂಜನೆವಿದೇಶ

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಜೀವ ಬೆದರಿಕೆ: ಗ್ಯಾಂಗ್‌‌ಸ್ಟರ್‌ನಿಂದ 10 ಕೋಟಿಗೆ ಬೇಡಿಕೆ!

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ವಿದೇಶದಲ್ಲಿ ನೆಲೆಸಿರುವ ಗ್ಯಾಂಗ್‌’ಸ್ಟರ್‌ ಒಬ್ಬನಿಂದ ತಮಗೆ 10 ಕೋಟಿ ರೂಪಾಯಿ ಸುಲಿಗೆಯ ಬೆದರಿಕೆ ಬಂದಿದೆ ಎಂದು ಪಂಜಾಬಿ ನಟಿ ಹಿಮಾಂಶಿ ಖುರಾನಾ ಮೊಹಾಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರರಂಗದ ಹೈ ಪ್ರೊಫೈಲ್ ಜನರನ್ನು ಗುರಿಯಾಗಿಸಿಕೊಂಡ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹಿಮಾಂಶಿ ಪಂಜಾಬಿ ಚಲನಚಿತ್ರೋದ್ಯಮದ ಪ್ರಸಿದ್ಧ ನಟಿ. ಈ ಬೆದರಿಕೆ ವಿರುದ್ಧ ಅವರು ಮೊಹಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏತನ್ಮಧ್ಯೆ, ಈ ಬೆದರಿಕೆ ಇ-ಮೇಲ್ ಬಗ್ಗೆ ಸೋಹಾನಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ವೈಯಕ್ತಿಕ ಇ-ಮೇಲ್ ಐಡಿಯಲ್ಲಿ ಬೆದರಿಕೆ ಇ-ಮೇಲ್ ಬಂದಿದ್ದು, ಅದರಲ್ಲಿ ಒಂದು ಕಿರು ಸಂದೇಶ ಮತ್ತು ಆಡಿಯೊ ಕ್ಲಿಪ್ ಕೂಡ ಇದೆ.

ಆ ಆಡಿಯೋ ಕ್ಲಿಪ್ ವಿದೇಶಿ ದರೋಡೆಕೋರನದ್ದು ಎಂದು ಹೇಳಲಾಗುತ್ತಿದೆ. 10 ಕೋಟಿ ರೂಗೆ ಆತ ಬೇಡಿಕೆ ಇಟ್ಟಿದ್ದಾನೆ. ಪಿಟಿಐ ವರದಿಯ ಪ್ರಕಾರ, ಈ ಸಂದೇಶವನ್ನು ವಿದೇಶದಲ್ಲಿರುವ ದರೋಡೆಕೋರ ಕಳುಹಿಸಿದ್ದಾನೆ ಎಂದು ಹೇಲಲಾಗಿದೆ. ಆರೋಪಿಯನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

ದೂರಿನ ಮೇಲೆ ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು, ಶನಿವಾರ ಸೋಹಾನಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 308(4) (ಸುಲಿಗೆ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/02/16/another-astronomical-wonder-will-occur-today-the-first-solar-eclipse-of-the-year/

TAGGED:Former Bigg Boss contestant receives death threat: Gangstar demands Rs 10 crore!
Share This Article
Facebook Twitter Copy Link Print
Previous Article ಈ ದಿನ ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ವರ್ಷದ ಮೊದಲ ಸೂರ್ಯಗ್ರಹಣ
Next Article Today’s Horoscope ರಾಶಿ ಭವಿಷ್ಯ, 16-02-2026,‌ ಸೋಮವಾರ, ನಿಮ್ಮ ಇಂದಿನ ಅದೃಷ್ಟದ ಬಣ್ಣ, ಸಂಖ್ಯೆ, ದಿಕ್ಕು ಯಾವುದು?

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?