Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ:  ಹಾಸನ  ತಾಲ್ಲೂಕಿನ ಕಲ್ಕೆರೆ ಬಳಿ ನಾಪತ್ತೆಯಾಗಿದ್ದ 29 ವರ್ಷದ ಮಹಿಳೆ ಪ್ರಿಯಾಂಕ ಕೇಸ್​​ನಲ್ಲಿ ದೊಡ್ಡ ಟ್ವಿಸ್ಟ್​ ಎದುರಾಗಿದೆ. ಮೊದಲು ಕೊಲೆ ಅಥವಾ ಅಪಹರಣ ಎಂದು ಶಂಕಿಸಲಾಗಿದ್ದ ಈ ಪ್ರಕರಣದಲ್ಲಿ ಸತ್ಯ ಬೇರೆಯಾಗಿ ಬೆಳಕಿಗೆ ಬಂದಿದೆ.

ಪ್ರಿಯಾಂಕ ತಮ್ಮ ಗಂಡನಿಂದ ದೂರವಾಗಲು ಮತ್ತು ಬೇರೊಬ್ಬ ವ್ಯಕ್ತಿಯ ಜೊತೆ ಸಂಸಾರ ಮಾಡಲು ಸ್ವಯಂ ಯೋಜನೆ ಮಾಡಿ ಓಡಿಹೋಗಿದ್ದರು ಎಂದು ಹಾಸನ ಎಸ್‌ಪಿ ಶುಭನ್ವಿತಾ ತಿಳಿಸಿದ್ದಾರೆ. ಇದರ ಜೊತೆಗೆ ಆಕೆಯ ಮತ್ತೊಂದು ಸಂಬಂಧದ ಸತ್ಯ ಕೂಡ ಬಯಲಾಗಿದೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ಕಾಲ್ ಡಿಟೇಲ್ಸ್ ಪರಿಶೀಲಿಸಿದಾಗ, ಪ್ರಿಯಾಂಕಾ ಬೈಕ್‌ನಲ್ಲಿ ಇನ್ನೊಬ್ಬ ವ್ಯಕ್ತಿಯೊಂದಿಗೆ ತೆರಳುತ್ತಿರುವುದು ಕಂಡುಬಂದಿತ್ತು.

ಈ ಸುಳಿವಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು, ಕುಣಿಗಲ್ ತಾಲೂಕಿನ ಗೊಟ್ಟಿಕೆರೆ ಗ್ರಾಮದ ಡೇವಿಡ್ ಎಂಬಾತನ ಮನೆಯಲ್ಲಿ ಪ್ರಿಯಾಂಕಾರನ್ನು ಪತ್ತೆ ಮಾಡಿದ್ದಾರೆ. ತುಮಕೂರಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಿಯಾಂಕಾ, ಸಹೋದ್ಯೋಗಿ ಡೇವಿಡ್‌ನನ್ನು ಪ್ರೀತಿಸುತ್ತಿದ್ದಳು. ಪತಿಯನ್ನು ತೊರೆದು ಪ್ರಿಯಕರನೊಂದಿಗೆ ಹೋಗಲು ಅತ್ಯಾಚಾರ, ಅಪಹರಣ ನಡೆದಿದೆ ಎಂಬಂಥ ನಾಟಕ ಸೃಷ್ಟಿಸಿದ್ದಾಳೆ ಎಂದು ತಿಳಿದುಬಂದಿದೆ.

https://www.newsics.com/2026/02/16/former-bigg-boss-contestant-receives-death-threat-gangstar-demands-rs-10-crore/

TAGGED:Big twist in the case of missing woman Priyanka
Share This Article
Facebook Twitter Copy Link Print
Previous Article Today’s Horoscope ರಾಶಿ ಭವಿಷ್ಯ, 16-02-2026,‌ ಸೋಮವಾರ, ನಿಮ್ಮ ಇಂದಿನ ಅದೃಷ್ಟದ ಬಣ್ಣ, ಸಂಖ್ಯೆ, ದಿಕ್ಕು ಯಾವುದು?
Next Article ನಟ ಧನುಷ್​ಗೆ ಲೀಗಲ್ ನೋಟಿಸ್! 20 ಕೋಟಿ ರೂ. ಪರಿಹಾರ ಕೇಳಿದ ನಿರ್ಮಾಣ ಸಂಸ್ಥೆ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?