Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ ಧನುಷ್​ಗೆ ಲೀಗಲ್ ನೋಟಿಸ್! 20 ಕೋಟಿ ರೂ. ಪರಿಹಾರ ಕೇಳಿದ ನಿರ್ಮಾಣ ಸಂಸ್ಥೆ!
ದೇಶಪ್ರಮುಖಮನರಂಜನೆ

ನಟ ಧನುಷ್​ಗೆ ಲೀಗಲ್ ನೋಟಿಸ್! 20 ಕೋಟಿ ರೂ. ಪರಿಹಾರ ಕೇಳಿದ ನಿರ್ಮಾಣ ಸಂಸ್ಥೆ!

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ತಮಿಳು ಸೂಪರ್‌ಸ್ಟಾರ್ ಧನುಷ್  ಕಾನೂನು ಸಮಸ್ಯೆಗೆ ಸಿಲುಕಿದ್ದಾರೆ. Thenandal Films ಎಂಬ ನಿರ್ಮಾಣ ಸಂಸ್ಥೆ ಧನುಷ್‌ಗೆ 20 ಕೋಟಿ ರೂ. ಪರಿಹಾರವನ್ನು ಬೇಡಿಕೆ ಹಾಕಿ ಕಾನೂನು ನೋಟಿಸ್ ಕಳುಹಿಸಿದೆ. ಇದು ಬಹು ದಿನಗಳಿಂದ ಬಾಕಿ ಇರುವ ಸಿನಿಮಾ ಯೋಜನೆಯ ವಿಳಂಬಕ್ಕೆ ಸಂಬಂಧಿಸಿದೆ ಎಂದು ಹೇಳಲಾಗಿದೆ.

ನಿರ್ಮಾಪಕರು ಧನುಷ್ 2016ರಲ್ಲಿ ‘ನಾನ್ ರುದ್ರನ್’ ಎಂಬ ಚಿತ್ರಕ್ಕೆ ಸಹಿ ಹಾಕಿದ್ದರು. ಆದರೆ ಶೂಟಿಂಗ್ ಮಾಡಲೇ ಇಲ್ಲ ಎಂದು ಆರೋಪಿಸಿದ್ದಾರೆ

ಕಂಪನಿಯ ಕಾನೂನು ಸಲಹೆಗಾರರ ಮೂಲಕ ಕಳುಹಿಸಿದ ನೋಟಿಸ್‌ನಲ್ಲಿ, ಧನುಷ್ ಮೊದಲಿಗೆ ನಟನೆ ಮತ್ತು ನಿರ್ದೇಶನ ಎರಡಕ್ಕೂ ಒಪ್ಪಿಕೊಂಡಿದ್ದರು. ಆದರೆ ನಿರ್ಮಾಪಕರು ಯೋಜನೆಯಲ್ಲಿ ಬದಲಾವಣೆಗಳಿಗೆ ಒಪ್ಪಿಕೊಂಡರೂ, ಧನುಷ್ ನಂತರ ಪೂರ್ಣ ಕಥಾಸಾರವನ್ನು ನೀಡಲಿಲ್ಲ ಎಂದು ಹೇಳಲಾಗಿದೆ. ಇದರಿಂದ ಯೋಜನೆ ಸ್ಥಗಿತಗೊಂಡಿದೆ ಎಂದಿದ್ದಾರೆ.

ಧನುಷ್ ಈ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿ, ಇತರ ಸಿನಿಮಾಗಳಿಗೆ ಕಾಲ್‌ಶೀಟ್ ನೀಡಿದ್ದಾರೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ನಿರ್ಮಾಣ ಸಂಸ್ಥೆಗೆ ಭಾರಿ ಹಣಕಾಸಿನ ನಷ್ಟ ಉಂಟಾಗಿದೆ. ಆರಂಭಿಕ ಹಂತದ ಹೂಡಿಕೆಯನ್ನು ವಸೂಲಿ ಮಾಡಲು 20 ಕೋಟಿ ರೂ. ಪರಿಹಾರ ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಂಸ್ಥೆ ಎಚ್ಚರಿಕೆ ನೀಡಿದೆ. ಈವರೆಗೆ ಧನುಷ್ ಈ ಆರೋಪಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

https://www.newsics.com/2026/02/16/former-bigg-boss-contestant-receives-death-threat-gangstar-demands-rs-10-crore/

TAGGED:Legal notice to actor Dhanush! Production company demands Rs 20 crore compensation!
Share This Article
Facebook Twitter Copy Link Print
Previous Article ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Next Article 10ನೇ ತರಗತಿ ಪರೀಕ್ಷೆ ಬರೆಯೊಲ್ವಂತೆ ವೈಭವ್ ಸೂರ್ಯವಂಶಿ! ಕಾರಣವೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?