Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 3 ಜಿಲ್ಲೆಗಳ ಕೋರ್ಟಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!
ಕರ್ನಾಟಕಪ್ರಮುಖ

ರಾಜ್ಯದ 3 ಜಿಲ್ಲೆಗಳ ಕೋರ್ಟಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಧಾರವಾಡ : ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು  ಇ-ಮೇಲ್ ಮೂಲಕ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹೈಕೋರ್ಟ್ ಪೀಠದಿಂದ ವಕೀಲರು ಮತ್ತು ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗರಗ ಠಾಣೆ ಪೋಲಿಸರು ದೌಡಾಯಿಸಿದ್ದಾರೆ.

ಅದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದಿದೆ. RDX ಸ್ಪೋಟಿಸೋದಾಗಿ ಅಪರಿಚಿತ ವ್ಯಕ್ತಿಯಿಂದ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.

ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಮಧ್ಯಾಹ್ನ 12:30ಕ್ಕೆ RDX ಮುಖಾಂತರವಾಗಿ ಕಳುಹಿಸಿದ್ದಾರೆ ವಿಷಯ ತಿಳಿದು ಕೋರ್ಟ್ ಕಲಾಪವನ್ನು ಸಿಬ್ಬಂದಿಗಳು ಸ್ಥಗಿತಗೊಳಿಸಿ ಹೊರಬಂದಿದ್ದಾರೆ. ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಹಾಗೆ ಮಡಿಕೇರಿ ನ್ಯಾಯಾಲಯಕ್ಕೂ ಕೂಡ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಸಂದೇಶ ಬಂದಿದೆ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಈ ಒಂದು ಸಂದೇಶ ಬಂದಿದೆ ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ಪತ್ತೆ ದಳ, ಭದ್ರತಾ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ.

https://www.newsics.com/2026/02/16/huge-demand-for-dog-meat-what-is-the-price-per-kg/

 

 

 

 

TAGGED:Bomb threat email sent to courts in 3 districts of the state!
Share This Article
Facebook Twitter Copy Link Print
Previous Article ನಾಯಿ ಮಾಂಸಕ್ಕೆ ಭಾರೀ ಬೇಡಿಕೆ! ಕೆಜಿಗೆಷ್ಟು ರೇಟು?
Next Article ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಸಿಕ್ತು ನೋಡಿ ಬಂಪರ್‌ ಗುಡ್‌ ನ್ಯೂಸ್‌

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?