Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೀಘ್ರದಲ್ಲಿ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ರಾತ್ರಿ ವಿಮಾನ ಸಂಚಾರ ಆರಂಭ
ದೇಶಪ್ರಮುಖ

ಶೀಘ್ರದಲ್ಲಿ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ರಾತ್ರಿ ವಿಮಾನ ಸಂಚಾರ ಆರಂಭ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ : ಮುಂದಿನ ಆರೇಳು ತಿಂಗಳ ಅವಧಿಯೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ವಿಮಾನಗಳು ಏರಿಳಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಫೆಬ್ರವರಿ ಮಾಸಾಂತ್ಯದೊಳಗಾಗಿ ಸುಮಾರು 6 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜಯ್ಯನಮಠ್ ಹೇಳಿದರು.

ಅವರು ಇಂದು ನಗರದ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಹಿಂದೆ ನವೀಕರಣಗೊಳ್ಳದೆ ಬಾಕಿ ಉಳಿದಿದ್ದ ವಿಮಾನ ನಿಲ್ದಾಣದ ಪರವಾನಗಿ ನವೀಕರಣದ ಸಮಸ್ಯೆಯನ್ನು ಇತ್ಯರ್ಥಗೊಳಿಸಿ, ಆಡಳಿತಾತ್ಮಕ ಅಡತಡೆಗಳನ್ನು ನಿವಾರಿಸಿಕೊಳ್ಳಲಾಗಿದೆ. ಅಲ್ಲದೇ ಬಾಕಿ ಇದ್ದ 22.00ಲಕ್ಷ ರೂ. ದಂಡ ಪಾವತಿಸಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಪರವಾನಗಿ ನವೀಕರಿಸುವ ಅಗತ್ಯವಿರುವುದಿಲ್ಲ ಎಂದವರು ತಿಳಿಸಿದರು.

ಹವಾಮಾನ ವೈಪರೀತ್ಯ ಹಾಗೂ ಮತ್ತಿತರ ಹಲವು ಕಾರಣಗಳಿಗಾಗಿ ಇಳಿಯಬೇಕಾದ ವಿಮಾನಗಳು ಇಳಿಯದೇ ಹಿಂದಿರುಗಿ ಹೋಗುವುದನ್ನು ನಿಯಂತ್ರಿಸಲು, ರಾತ್ರಿ ಸಂಚಾರಕ್ಕೆ ಮತ್ತು ಸರಕು ಸಾಗಾಣಿಕೆಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಗತ್ಯವಾಗಿರುವ ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ ಗೆ ಟೆಂಡರ್ಪ್ರಕ್ರಿಯೆ ಪೂರ್ಣಗೊಂಡಿದೆ.

ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸಲು ನಿಯಮಾನುಸಾರ ಸದರಿ ಪ್ರದೇಶದಲ್ಲಿನ ಮಣ್ಣಿನ ಗುಣಮಟ್ಟದ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಇನ್ನೊಂದು ವಾರದಲ್ಲಿ ವರದಿ ಬರುವ ನಿರೀಕ್ಷೆ ಹೊಂದಲಾಗಿದೆ ಎಂದ ಅವರು, ಈ ಎಲ್ಲಾ ಕಾಮಗಾರಿಗಳ ಸಕಾಲಿಕ ಪರಿಶೀಲನೆಗಾಗಿ ತಾವು ಖುದ್ದಾಗಿ ಆಗಮಿಸಿ, ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವುದಾಗಿ ಅವರು ತಿಳಿಸಿದರು.

https://www.newsics.com/2026/02/16/if-you-have-a-lump-of-fat-on-your-body-dont-panic-just-do-this/

TAGGED:Night flight operations to begin at Shivamogga Airport soon
Share This Article
Facebook Twitter Copy Link Print
Previous Article ನಿಮ್ಮ ದೇಹದ ಮೇಲೆ ಕೊಬ್ಬಿನ ಗಂಟು ಇದ್ರೆ ಭಯ ಬೀಳ್ಬೇಡಿ,- ಜಸ್ಟ್ ಹೀಗೆ ಮಾಡಿ !
Next Article ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಎರಡು ವರ್ಷದ ಮಗು ಬಲಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?