Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮನೆ ಟೆರೇಸ್ ಮೇಲೆ ಬಾಂಬ್ ತಯಾರಿಸುವಾಗ ಸ್ಪೋಟಗೊಂಡು ತಾಯಿ-ಮಗ ಸಾವು – ವೈರಲ್ ವಿಡಿಯೋ ನೋಡಿ
ಪ್ರಮುಖದೇಶವೈರಲ್

ಮನೆ ಟೆರೇಸ್ ಮೇಲೆ ಬಾಂಬ್ ತಯಾರಿಸುವಾಗ ಸ್ಪೋಟಗೊಂಡು ತಾಯಿ-ಮಗ ಸಾವು – ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಭುವನೇಶ್ವರ : ಮನೆಯ ಟರೇಸ್ ಮೇಲೆ ಬಾಂಬ್ ತಯಾರಿಸುತ್ತಿದ್ದಾಗಲೇ ಬಾಂಬ್ ಸ್ಪೋಟಗೊಂಡು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ.ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.

ತೀವ್ರ ಗಾಯಗೊಂಡಿದ್ದ ಕ್ರಿಮಿನಲ್ ಹಾಗೂ ರೌಡಿ ಶೀಟರ್‌ 26 ವರ್ಷದ ಸೆಹ್ನಾಜ್ ಮಲಿಕ್ ಫೆಬ್ರವರಿ 4 ರಂದು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದ. ಇದಾಗಿ ಕೆಲವು ದಿನಗಳ ನಂತರ ಇದೇ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನ ತಾಯಿ 51 ವರ್ಷದ ಲಿಜಾತುನ್ ಬೀಬಿ ಫೆಬ್ರವರಿ 10 ರಂದು ಕಟಕ್‌ನ ಎಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಮಲಿಕ್‌ನ ಗೆಳತಿ 23 ವರ್ಷದ ತೃಪ್ತಿಮಯಿ ಮಹಲ್ ಹಾಗೂ ಸಹಚರ 27 ವರ್ಷದ ಅಮಿಯಾ ಮಲ್ಲಿಕ್ ಅವರು ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಸ್ಫೋಟದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಸ್ಫೋಟದ ತೀವ್ರತೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬಲವಾದ ಕಂಪನ ಉಂಟಾಗಿ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದರು ಎಂದು ದೃಶ್ಯಗಳು ತೋರಿಸುತ್ತವೆ.

ಬಾಂಬ್‌ಗಳನ್ನು ಸಿದ್ಧಪಡಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ಈ ಘಟನೆಯಲ್ಲಿ ಸಾವನ್ನಪ್ಪಿದ ಸೆಹ್ನಾಜ್ ಮಲಿಕ್ ವಿರುದ್ಧ ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣವು ಸೇರಿದಂತೆ ಏಳು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

https://x.com/IndiaToday/status/2023258183662452932?s=20

TAGGED:Mother and son die in explosion while making bomb on terrace of house
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಎರಡು ವರ್ಷದ ಮಗು ಬಲಿ
Next Article ವ್ಯಾಲೆಂಟೈನ್ಸ್ ಡೇ ಸೆಲೆಬ್ರೇಶನ್ ಗೆ ಬೆಂಗಳೂರಿನ ಬ್ರೂವರಿಯ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು – ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?