Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು – ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು – ಹೈಕೋರ್ಟ್ ಆದೇಶ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.comcom 

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇಂದು ಆದೇಶ ನೀಡಿದೆ. ಚುನಾವಣಾ ಆಕ್ರಮಗಳ ಹಿನ್ನಲೆಯಲ್ಲಿ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದರೇ, ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗಕ್ಕೆ ರವಾನೆ ಮಾಡಲು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಹೈಕೋರ್ಟ್ ಆದೇಶ ನೀಡಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ಹೈಕೋರ್ಟ್ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿದೆ.

ಚುನಾವಣಾ ಅಕ್ರಮ ಹಿನ್ನಲೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.

https://www.newsics.com/2026/02/16/lovers-wait-for-hours-in-front-of-a-brewery-in-bengaluru-for-valentines-day-celebration/

TAGGED:Bagepalli MLA S.N. Subbareddy's election is not in Sindh - High Court orders
Share This Article
Facebook Twitter Copy Link Print
Previous Article ವ್ಯಾಲೆಂಟೈನ್ಸ್ ಡೇ ಸೆಲೆಬ್ರೇಶನ್ ಗೆ ಬೆಂಗಳೂರಿನ ಬ್ರೂವರಿಯ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು – ವಿಡಿಯೋ ನೋಡಿ
Next Article ಇನ್ಮುಂದೆ ಬಿಪಿಗೆ ವರ್ಷಕ್ಕೆ 2 ಇಂಜೆಕ್ಷನ್ ಸಾಕು !

Popular Posts

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?