Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಮೂವರಿಗೆ ಗಲ್ಲು ಶಿಕ್ಷೆ
ಕರ್ನಾಟಕಪ್ರಮುಖ

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಮೂವರಿಗೆ ಗಲ್ಲು ಶಿಕ್ಷೆ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.comcom 

ಹಂಪಿ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ.

ಗಂಗಾವತಿಯ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಹಾಗೂ ಶರಣಪ್ಪ (ಶರಣು ಬಸವರಾಜ್) ಈ ಶಿಕ್ಷೆಗೆ ಒಳಗಾದ ಅಪರಾಧಿಗಳು.

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು.ಘಟನೆ ನಡೆದ ಕೆಲವೇ ದಿನಗಳಲ್ಲಿ ಕೃತ್ಯ ಎಸಗಿದವರ ಬಂಧನವಾಗಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಮೂವರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು.

https://www.newsics.com/2026/02/16/the-mistress-who-paid-rs-1-5-crore-to-his-wife-to-marry-a-colleague-12-years-younger-than-her/

TAGGED:Rape of foreign woman: Three sentenced to death
Share This Article
Facebook Twitter Copy Link Print
Previous Article ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
Next Article ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ನಾಳೆ ಚಾಲನೆ!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?