Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಿ ಪರಾರಿ
ಕರ್ನಾಟಕಪ್ರಮುಖ

ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಿ ಪರಾರಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಪೊಲೀಸ್ ಯುನಿಫಾರ್ಮ್ ಧರಿಸಿ ಮನೆಗೆ ನುಗ್ಗಿ ರಾಬರಿ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಇಎಲ್ ಬಡಾವಣೆಯಲ್ಲಿರುವ ಹೊಂಬಾಳೆಗೌಡ, ಪತ್ನಿ ಮಂಗಳಮ್ಮ ಮತ್ತು ಮೊಮ್ಮಗ ಇದ್ದರು. ಈ ವೇಳೆ ಪೊಲೀಸ್​ ಯೂನಿಫಾರ್ಮ್ ಜೊತೆಗೆ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟರೆ, ಮತ್ತೊಬ್ಬ ಕಳ್ಳ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಬಂದಿದ್ದನು. ತಕ್ಷಣವೇ ಮನೆಗೆ ನುಗ್ಗಿದ ಕಳ್ಳರು ಗನ್ ಮತ್ತು ಚಾಕು ತೋರಿಸಿ ಹೊಂಬಾಳೆ ಗೌಡರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿದ್ದಾರೆ.

ಸುಮಾರು‌ 20 ಲಕ್ಷ ಹಣ ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಳ್ಳರು ಪರಾರಿಯಾಗುವಾಗ ಹೊಂಬಾಳೆ ಗೌಡ ಹಾಗೂ ಮಂಗಳಮ್ಮ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಸದ್ಯ ಈ ಘಟನೆ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.

https://www.newsics.com/2026/02/17/be-careful-before-having-premarital-sex-supreme-court/

TAGGED:escapeshalf kg goldMan disguised as police officer breaks into housesteals Rs 20 lakh in cash
Share This Article
Facebook Twitter Copy Link Print
Previous Article ವಿವಾಹಪೂರ್ವ ಲೈಂಗಿಕ ಕ್ರಿಯೆ ನಡೆಸುವ ಮುನ್ನ ಎಚ್ಚರ ವಹಿಸಿ – ಸುಪ್ರೀಂ ಕೋರ್ಟ್
Next Article ಬಾಂಗ್ಲಾದೇಶದ ಪ್ರಧಾನಿಯಾಗಿ ಇಂದು ತಾರೀಖ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?