Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿಯಲ್ಲಿ ದೈವ ಪವಾಡ – ಪಿಲಿಚಂಡಿ ದೈವದ ನೇಮೋತ್ಸವದಲ್ಲಿ ತನ್ನಿಂದ ತಾನೆ ತೂಗಿತು ದೈವದ ಉಯ್ಯಾಲೆ
ಕರ್ನಾಟಕಪ್ರಮುಖ

ಕರಾವಳಿಯಲ್ಲಿ ದೈವ ಪವಾಡ – ಪಿಲಿಚಂಡಿ ದೈವದ ನೇಮೋತ್ಸವದಲ್ಲಿ ತನ್ನಿಂದ ತಾನೆ ತೂಗಿತು ದೈವದ ಉಯ್ಯಾಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮಂಗಳೂರು:  ಮಂಗಳೂರಿನ  ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ  ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.

ನೇಮೋತ್ಸವದ ಸಂದರ್ಭದಲ್ಲಿ ಪಿಲಿಚಂಡಿ ದೈವಕ್ಕೆ ಗಗ್ಗರ ಇಡುವಾಗ ದೈವಸ್ಥಾನ ಪ್ರದೇಶದಲ್ಲಿ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದ್ದು, ಸಿಡಿತದಂತಿದ್ದ ಶಬ್ದದಿಂದ ಅಲ್ಲಿದ್ದವರು ಕ್ಷಣಕಾಲ ಆತಂಕಗೊಂಡರು. ಬಳಿಕ ನೋಡಿದಾಗ ನೇಮೋತ್ಸವ ನಡೆಯುತ್ತಿದ್ದ ಸ್ಥಳದ ಮುಂಭಾಗದಲ್ಲಿರುವ ಹೊಳ್ಳರ ಚಾವಡಿಯಲ್ಲಿದ್ದ ದೈವದ ತೂಗುಯ್ಯಾಲೆ ತನ್ನಿಂದ ತಾನೇ ತೂಗುತ್ತಿರುವುದು ಕಂಡು ಭಕ್ತರು ಆಶ್ಚರ್ಯಕ್ಕೊಳಗಾದರು.

ಉಯ್ಯಾಲೆ ರೀತಿಯ ದೈವದ ಮಂಚದಲ್ಲಿ ಪಿಲಿಚಂಡಿ ದೈವ ತನ್ನ ಕಾರಣಿಕ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಭಕ್ತರು ನಂಬಿಕೆ ವ್ಯಕ್ತಪಡಿಸಿದ್ದಾರೆ. ನೇಮೋತ್ಸವದ ಸಂದರ್ಭದಲ್ಲಿ ನಡೆದ ಈ ಘಟನೆಗೆ ಸಾಕ್ಷಿಯಾದ ಭಕ್ತರು, ದೈವ ಪವಾಡವನ್ನು ಕಣ್ಣಾರೆ ಕಂಡ ಅನುಭವವನ್ನು ಹಂಚಿಕೊಂಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ದೈವಸ್ಥಾನಕ್ಕೆ ಹರಿದುಬಂದಿದ್ದು, ದೈವದ ಕಾರ್ಣಿಕ ಕಂಡು ಪುಳಕಿತರಾಗಿದ್ದಾರೆ. ಕರಾವಳಿ ಭಾಗದಲ್ಲಿ ದೈವ ನೇಮೋತ್ಸವಗಳ ವೇಳೆ ಇಂತಹ ಅಚ್ಚರಿಯ ಘಟನೆಗಳು ನಡೆದಿರುವ ಉದಾಹರಣೆಗಳು ಇದಕ್ಕೂ ಮೊದಲು ನಡೆದಿವೆ. ಪಿಲಿಚಂಡಿ ದೈವದ ಈ ಪವಾಡ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

https://www.newsics.com/2026/02/17/10-of-posts-reserved-for-women-in-the-fire-department/

TAGGED:The divine swing swung by itself during the divine appointment ceremony of Pilichandi.
Share This Article
Facebook Twitter Copy Link Print
Previous Article ಅಗ್ನಿಶಾಮಕ ಇಲಾಖೆಯಲ್ಲಿ ಮಹಿಳೆಯರಿಗೆ ಶೇ. 10ರಷ್ಟು ಹುದ್ದೆ ಮೀಸಲು
Next Article ಪ್ಯಾಕ್ ಮಾಡಿದ ಆಹಾರದ ಮೇಲೆ ಎಚ್ಚರಿಕೆ ಲೇಬಲ್ ಇರಬೇಕು- ಸುಪ್ರೀಂ ಕೋರ್ಟ್ ಆದೇಶ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?