Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿವರಾತ್ರಿ ಪೂಜೆ ವೇಳೆ ದೇಗುಲದಲ್ಲಿ ನಾಗರ ಹಾವು ಪ್ರತ್ಯಕ್ಷ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಶಿವರಾತ್ರಿ ಪೂಜೆ ವೇಳೆ ದೇಗುಲದಲ್ಲಿ ನಾಗರ ಹಾವು ಪ್ರತ್ಯಕ್ಷ : ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಾ ಶಿವರಾತ್ರಿ ಪೂಜೆ ವೇಳೆ ದೇಗುಲದಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.

ದಸ್ತೂರಾಬಾದ್ ಮಂಡಲದ ಗೊಡಿಸೆರ್ಯಾಲ ಗ್ರಾಮದ ಶ್ರೀ ರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಶಿವ-ಪಾರ್ವತಿಯರ ಕಲ್ಯಾಣೋತ್ಸವವನ್ನು ಕಲ್ಯಾಣೋತ್ಸವ ನಡೆಯುತ್ತಿದ್ದ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವು ತನ್ನ ಹೆಡೆ ಬಿಚ್ಚಿ ದೀರ್ಘಕಾಲದವರೆಗೆ ಕಲ್ಯಾಣವನ್ನು ವೀಕ್ಷಿಸುತ್ತಾ ಕುಳಿತಿತ್ತು. ಸಾಕ್ಷಾತ್ ಶಿವನೇ ನಾಗೇಂದ್ರನ ರೂಪದಲ್ಲಿ ಶಿವ-ಪಾರ್ವತಿಯರ ಕಲ್ಯಾಣವನ್ನು ನೋಡಲು ಬಂದಿದ್ದಾನೆ ಎಂದು ಭಕ್ತರು ಭಕ್ತಿಯಿಂದ ಕೈಮುಗಿದು ನಮಸ್ಕರಿಸಿದರು.

ಬಹಳ ಹೊತ್ತು ಅಲ್ಲಿಯೇ ಇದ್ದ ಹಾವು, ನಂತರ ಪಕ್ಕದಲ್ಲಿದ್ದ ಗಿಡಗಳ ನಡುವೆ ಮರೆಯಾಯಿತು. ಭಕ್ತರು ಹಾವಿನ ಈ ಅಪರೂಪದ ದೃಶ್ಯಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ.

https://x.com/greatandhranews/status/2023281443221475833?ref_src=twsrc%5Etfw%7Ctwcamp%5Etweetembed%7Ctwterm%5E2023281443221475833%7Ctwgr%5Ecf45eb49d4c0d1b81885e22eb4f4e17bc984dd45%7Ctwcon%5Es1_c10&ref_url=https%3A%2F%2Fkannadadunia.com%2Fcobra-snake-seen-in-temple-during-maha-shivaratri-puja-video-goes-viral-watch-video%2F

https://www.newsics.com/2026/02/17/bhupa-tied-her-hands-and-feet-stabbed-her-in-the-chest-with-a-knife-lit-incense-and-summoned-her-spirit//

TAGGED:Cobra snake seen in temple during Shivaratri puja: Watch viral video
Share This Article
Facebook Twitter Copy Link Print
Previous Article ಕೈಕಾಲು ಕಟ್ಟಿ, ಎದೆಗೆ ಚಾಕುವಿನಿಂದ ಇರಿದು ಧೂಪ ಬೆಳಗಿ ಆಕೆಯ ಆತ್ಮ ಕರೆದ ಭೂಪ
Next Article ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ಇಳಿಕೆಯಾದ ಬಂಗಾರ – ಬೆಳ್ಳಿ ಬೆಲೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?