Subscribe ನ್ಯೂಸಿಕ್ಸ್ ಕನ್ನಡ
newsics.com
ಚಿನ್ನ ಯಾರಿಗಿಷ್ಟ ಇಲ್ಲ ಹೇಳಿ.. ಪ್ರತಿಯೊಬ್ಬರೂ ಅಲ್ಲದಿದ್ದರೂ ಭಾರತದಂತಹ ದೇಶದಲ್ಲಿ ಬಹುತೇಕರು ಮೈತುಂಬಾ ಚಿನ್ನ ಧರಿಸಿ ಓಡಾಡಬೇಕು ಎಂದು ಇಷ್ಟಪಡುತ್ತಾರೆ. ಇಂದಿನ ಕಾಲದಲ್ಲಿ ಚಿನ್ನ ಬರೀ ಆಭರಣವಾಗಿರದೇ, ಅದೊಂದು ಪರೋಕ್ಷವಾಗಿ ಇನ್ವೆಸ್ಟ್‌ಮೆಂಟೂ ಹೌದು.ಹೀಗಾಗಿ ಚಿನ್ನ ಬೆಳ್ಳಿಯ ದರ ಕಡಿಮೆಯಾಗುವುದನ್ನೇ ನಿರೀಕ್ಷೆ ಮಾಡುತ್ತಿರುತ್ತಾರೆ. ಇಂದು ಕೆಲವು ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, ಇಂದಿನ ಚಿನ್ನದ ದರ ವಿವರ ಇಲ್ಲಿ ಕೊಡಲಾಗಿದೆ.
ಜನವರಿ 10ರಂದು ಇದ್ದ ಬೆಲೆಗೆ ಸದ್ಯ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,618 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ