Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಕಠಿಣ ನಿಯಮ!
ಪ್ರಮುಖಮನರಂಜನೆ

ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಕಠಿಣ ನಿಯಮ!

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತವಾಗಿದೆ. ಉದಯಪುರದಲ್ಲಿ ಇವರ ವಿವಾಹ ನಡೆಯುತ್ತಿದೆ. ಈಗಾಗಲೇ ದಂಪತಿಯ ವಿವಾಹ ಆಮಂತ್ರಣದ ಫೋಟೋಗಳು ವೈರಲ್ ಆಗಿವೆ. ಈ ಮಧ್ಯೆ ದಂಪತಿ ಮದುವೆ ನಡೆಯೋ ಜಾಗದಲ್ಲಿ ಕಠಿಣ ನಿಯಮ ಇರಲಿದೆ ಎಂಬ ಸುದ್ದಿ ಹರಿದಾಡತ್ತಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಯ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಟೀಂ ಒಂದನ್ನು ಆಯ್ಕೆ ಮಾಡಿದೆ. ಈ ತಂಡ ತಮ್ಮ ಕ್ಯಾಮೆರಾ ಮೂಲಕ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಮಾಡಲಿದೆ. ಈ ಫೋಟೋಗನ್ನು ಎಲ್ಲಿಯೂ ರಿವೀಲ್ ಮಾಡುವುದಿಲ್ಲ ಮತ್ತು ಹಂಚಿಕೊಳ್ಳುವುದಿಲ್ಲ ಎಂದು ಒಪ್ಪಂದ ಮಾಡಿಕೊಂಡು ಸಹಿ ಹಾಕಿಸಿಕೊಳ್ಳಲಾಗಿದೆ.
ಇನ್ನು, ವಿಜಯ್ ಮದುವೆಗೆ ಆಪ್ತರು ಹಾಗೂ ಸ್ನೇಹಿತರು ಮಾತ್ರ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಹೀಗಾಗಿ, ಅವರ್ಯಾರು ಮೊಬೈಲ್ ತರದಂತೆ ಕಠಿಣ ನಿಯಮವನ್ನು ಮಾಡಲಾಗಿದೆ. ಮದುವೆಗೆ ಬರೋ ಅತಿಥಿಗಳು ಮೊಬೈಲ್ ಅನ್ನು ತರುವಂತಿಲ್ಲ. ಮೊಬೈಲ್ ಬಳಕೆ ತಡೆಯಲು ಚೆಕಿಂಗ್ ಇರುತ್ತದೆ. ವಿವಾಹ ನಡೆಯೋ ಜಾಗದಲ್ಲಿಯೂ ಈ ಬಗ್ಗೆ ಕಣ್ಣಿಡಲು ಜನರನ್ನು ನೇಮಿಸಲಾಗಿದೆ.
ಈ ರೀತಿಯ ಫೋಟೋ-ವಿಡಿಯೋ ಲೀಕ್ ಆಗದಂತೆ ನೋಡಿಕೊಳ್ಳುವುದು ರಶ್ಮಿಕಾ-ವಿಜಯ್ಗೆ ಇರೋ ದೊಡ್ಡ ಚಾಲೆಂಜ್. ಈ ಮೊದಲು ಕತ್ರಿನಾ ಕೈಫ್-ವಿಕ್ಕಿ ಕೌಶಲ್ ದಂಪತಿ, ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಕೂಡ ಮೊಬೈಲ್ ತರದಂತೆ ನಿಯಮ ತಂದಿದ್ದರು. ಆ ತಂತ್ರ ಕೆಲಸ ಮಾಡಿತ್ತು. ಈಗ ರಶ್ಮಿಕಾ-ವಿಜಯ್ ಕೂಡ ಇದೇ ಪಾಲಿಸಿ ಅಳವಡಿಸಿಕೊಳ್ಳುತ್ತಿದ್ದಾರೆ.
ಚಿತ್ರರಂಗದ ಯಾರನ್ನೂ ಮದುವೆಗೆ ಆಮಂತ್ರಿಸಿಲ್ಲ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಅವರು ಹಲವು ಸೆಲೆಬ್ರಿಟಿಗಳ ಜೊತೆ ಕೆಲಸ ಮಾಡಿದ್ದಾರೆ. ಅವರೆಲ್ಲರನ್ನೂ ಹೈದರಾಬಾದ್ನ ಆರತಕ್ಷತೆಗೆ ಆಮಂತ್ರಿಸಲಾಗುತ್ತಿದೆ. ಮದುವೆ ಕೇವಲ ಆಪ್ತರ ಸಮ್ಮುಖದಲ್ಲಿ ನಡೆಯುತ್ತಿದೆ ಎಂಬುದು ವಿಶೇಷ.
ವಿಜಯ್ ಹಾಗೂ ರಶ್ಮಿಕಾ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. ಇದರಲ್ಲಿ ವಿವಾಹ ದಿನಾಂಕ ಫೆಬ್ರವರಿ 26 ಎಂದಿದೆ. ಮಾರ್ಚ್ 4ರಂದು ಹೈದರಾಬಾದ್ನ್ಲಿ ಆರತಕ್ಷತೆ ಇದೆ ಎಂಬ ಮಾಹಿತಿಯೂ ರಿವೀಲ್ ಆಗಿದೆ.

JEE Main results ಜೆಇಇ ಮೇನ್‌ ಫಲಿತಾಂಶ ಪ್ರಕಟ: 12 ಅಭ್ಯರ್ಥಿಗಳಿಗೆ ಶೇ.100 ಪರ್ಸೆಂಟೈಲ್

TAGGED:Strict rules for guests coming to Vijay-Rashmika's wedding!
Share This Article
Facebook Twitter Copy Link Print
Previous Article ರಾಜ್ಯದ ಪ್ರತಿಷ್ಟಿತ ವಿವಿ ಹಾಸ್ಟೆಲ್’ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು !
Next Article ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ -ಜುಲೈ 1 ರಿಂದ ಜಾರಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?