Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು
ಪ್ರಮುಖವಿದೇಶ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಟು ಕಮಿಷನ್ ಹಾಗೂ ಸರಣಿ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಕಾಂಗ್ರೆಸ್. ಆ ಜಾಹೀರಾತುಗಳನ್ನು ಎಕ್ಸ್ ಪೋಸ್ಟ್ ಮೂಲಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

ಆಧಾರಹಿತ ಜಾಹೀರಾತುಗಳನ್ನು ಹಂಚಿಕೊಂಡು ಪ್ರಚಾರ ಮಾಡ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಮಾನಹಾನಿ ಪ್ರಕರಣ ಹೂಡಿದ್ದರು. ಅದನ್ನು ರದ್ದು ಪಡಿಸುವಂತೆ ಕೋರಿ ರಾಹುಲ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ನ ನ್ಯಾ.ಸುನೀಲ್ ದತ್ತ ಯಾದವ್ ನೇತೃತ್ವದ ಪೀಠ ಅವರ ವಿರುದ್ಧದ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ದೇಹದಲ್ಲಿ ಈ ಅಂಗ ಹೆಚ್ಚು ಕೆಲಸ ಮಾಡುತ್ತೆ? 99% ಜನರಿಗೆ ಈ ವಿಚಾರ ತಿಳಿದಿಲ್ಲ

TAGGED:High Court quashes defamation case filed by BJP leaders against Rahul Gandhi
Share This Article
Facebook Twitter Copy Link Print
Previous Article ದೇಹದಲ್ಲಿ ಈ ಅಂಗ ಹೆಚ್ಚು ಕೆಲಸ ಮಾಡುತ್ತೆ? 99% ಜನರಿಗೆ ಈ ವಿಚಾರ ತಿಳಿದಿಲ್ಲ
Next Article ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?