Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ
ವೈರಲ್

ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು ಗಮನಿಸಿದ್ದಾರೆ.

Singfromuniverse ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವರ್ಷಿಣಿ ಎಂಬವರು ವಿಡಿಯೋ ಹಂಚಿಕೊಂಡು ತಮಗಾದ ವಿಶಿಷ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಅವಳು ಎಲ್ಲವನ್ನೂ ಆಯ್ಕೆ ಮಾಡಲು ಸಾಧ್ಯವಾದರೆ ಅವಳು ಎಂದಿಗೂ ನಿಲ್ಲುವುದಿಲ್ಲ ಎಂಬ ಸಂಕೇತ. ನಾನು ಆಫೀಸಿನಿಂದ ಬರುವಾಗ ತುಂಬಾ ಸುಸ್ತಾಗಿದ್ದೆ. ಆದರೆ ಬಸ್ಸಿನಲ್ಲಿ ಮಹಿಳಾ ಕಂಡಕ್ಟರ್ ಓದುವುದನ್ನು ನೋಡಿದೆ. ಕಾರಣಗಳನ್ನು ನೀಡುವ ಮೂಲಕ ಅವಳು ಯಾವುದನ್ನು ಬಿಟ್ಟುಕೊಡಲಿಲ್ಲ. ಆಕೆಯೂ ಆಯ್ಕೆ ಮಾಡಿಕೊಂಡಿದ್ದನ್ನು ನೋಡಿ ನನಗೆ ನಿಜವಾಗಿಯೂ ಸ್ಫೂರ್ತಿ ಸಿಕ್ಕಿತು. ನಾನು ಅವಳ ಗೌಪ್ಯತೆಯನ್ನು ಗೌರವಿಸುತ್ತೇನೆ. ಅವಳ ಮುಖವನ್ನು ತೋರಿಸಿಲ್ಲ, ಇದನ್ನು ಪೋಸ್ಟ್ ಮಾಡುವ ನನ್ನ ಉದ್ದೇಶವು ನಾನು ಸ್ಫೂರ್ತಿ ಪಡೆದಂತೆಯೇ ಯುವ ಮನಸ್ಸುಗಳಿಗೆ ಸ್ಫೂರ್ತಿ ನೀಡುವುದೆಂದು ಎಂದು ಬರೆದುಕೊಂಡಿದ್ದಾರೆ.

ಈ ಕ್ಲಿಪಿಂಗ್‌ನಲ್ಲಿ ಮಹಿಳಾ ಬಸ್ ಕಂಡಕ್ಟರ್ ತಮ್ಮ ಕೆಲಸದ ನಡುವೆ ಸಿಗುವ ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದರಲ್ಲಿ ಮುಳುಗಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ ನಿಲುಗಡೆಗಳು ಹಾಗೂ ಜವಾಬ್ದಾರಿಗಳ ನಡುವೆ, ಅವಳು ಇನ್ನೂ ತನ್ನ ಕನಸುಗಳನ್ನು ಆರಿಸಿಕೊಳ್ಳುತ್ತಾಳೆ ಎಂದು ಬರೆಯಲಾಗಿದೆ.

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಸಮರ್ಪಣೆ ಅಂದ್ರೆ ಇದುವೇ ಎಂದಿದ್ದಾರೆ. ಇನ್ನೊಬ್ಬರು, ಪ್ರತಿ ಬಿಡುವಿನ ನಿಮಿಷವನ್ನು ಬಳಸಿಕೊಂಡಿದ್ದಕ್ಕಾಗಿ ಅವರಿಗೆ ನನ್ನದೊಂದು ಸಲಾಂ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇಂದಿನ ಯುವಕ ಯುವತಿಯರಿಗೆ ಸ್ಫೂರ್ತಿ ಎಂದು ಹೇಳಿದ್ದಾರೆ.

https://www.instagram.com/reel/DUnl92lkv_O/?igsh=MWYydDdhNm5yMzJleA==

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು

TAGGED:Female bus conductor uses free time between duties to study; watch viral video
Share This Article
Facebook Twitter Copy Link Print
Previous Article ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು
Next Article ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?