Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಕಂಬವೇ ಎರಡು ತುಂಡು; ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಕಂಬವೇ ಎರಡು ತುಂಡು; ವಿಡಿಯೋ ನೋಡಿ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ವೇಗವಾಗಿ ಬಂದ ಬೈಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ.

ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದರು. ಮಂಗಳೂರಿನ ಉಳ್ಳಾಲದ ಕಿನ್ಯಾ ಸಂಕೇಶದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಜಯಪುರದ ವಿದ್ಯಾರ್ಥಿಗಳು ಎಂದು ಗುರುತಿಸಲಾದ ಇಬ್ಬರೂ ಸವಾರರು ಡಿಕ್ಕಿ ಹೊಡೆದ ಸ್ಥಳದಿಂದ ಹಲವಾರು ಮೀಟರ್ ದೂರದಲ್ಲಿ ಎಸೆಯಲ್ಪಟ್ಟರು. ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.

https://x.com/KannadaPrabha/status/2023645271604031584?ref_src=twsrc%5Etfw%7Ctwcamp%5Etweetembed%7Ctwterm%5E2023645271604031584%7Ctwgr%5E6590e150a412b613d7cb082de350a7b364036a42%7Ctwcon%5Es1_c10&ref_url=https%3A%2F%2Fd-836144924111306467.ampproject.net%2F2601162341000%2Fframe.html

https://www.newsics.com/2026/02/18/private-school-principal-arrested-for-abetting-teachers-suicide/

TAGGED:A speeding bike collided with an electric pole - the pole broke into two pieces
Share This Article
Facebook Twitter Copy Link Print
Previous Article ಶಿಕ್ಷಕಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಖಾಸಗಿ ಶಾಲೆಯ ಪ್ರಾಂಶುಪಾಲ ಅರೆಸ್ಟ್
Next Article GOOD MORNING Today’s Horoscope ರಾಶಿ ಭವಿಷ್ಯ, 18-02-2026, ಬುಧವಾರ, ಇಂದಿನ ನಿಮ್ಮ ಅದೃಷ್ಟ ಸಂಖ್ಯೆ, ಬಣ್ಣ, ದಿಕ್ಕು ಯಾವುದು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?