Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಂಚ ಪಡೆದು ಜೈಲು ಪಾಲಾದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
ಕರ್ನಾಟಕಪ್ರಮುಖ

ಲಂಚ ಪಡೆದು ಜೈಲು ಪಾಲಾದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿರುವ ಅಧಿಕಾರಿಯೊಬ್ಬರಿಗೆ ರೈತನೊಬ್ಬ ಬ್ರೆಡ್, ಬಾಳೆಹಣ್ಣು ಹಾಗೂ ಸೊಳ್ಳೆಬತ್ತಿಯನ್ನು ನೀಡಿ, ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವ ಮೂಲಕ ಅಕ್ಷರಶಃ ಸಾರ್ವಜನಿಕವಾಗಿ ಮಾನ ಹರಾಜು ಹಾಕಿರುವ ಘಟನೆ ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಲಿಂಗರೆಡ್ಡಿ ಇತ್ತೀಚೆಗೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿಗೆ ಒಳಗಾಗಿ ಸದ್ಯ ಜೈಲಿನಲ್ಲಿದ್ದಾರೆ.

ಈ ಅಧಿಕಾರಿಯ ಕಾರ್ಯವೈಖರಿಯಿಂದ ನೊಂದಿದ್ದ ಶ್ರೀಗಂಧ ಬೆಳೆಗಾರ ವಿಶುಕುಮಾರ್  ತಲೆ ಮೇಲೆ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಬಳಸಿದ್ದ ಶ್ರೀಗಂಧದ ಪಾದುಕೆಯನ್ನು ಹೊತ್ತು ಜೈಲಿನ ದ್ವಾರಕ್ಕೆ ಬಂದು ಅಧಿಕಾರಿಯ ಆರೋಗ್ಯಕ್ಕಾಗಿ ಪ್ರಾರ್ಥಿಸುವಂತೆ ನಟಿಸುತ್ತಾ ವ್ಯಂಗ್ಯವಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ವಿಶುಕುಮಾರ್, ಸಿದ್ದಲಿಂಗರೆಡ್ಡಿ ಅವರ ಭ್ರಷ್ಟಾಚಾರ ಮತ್ತು ರೈತ ವಿರೋಧಿ ಧೋರಣೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ‘ಸರ್ಕಾರಕ್ಕೆ ಹಣ ಉಳಿಸಲು ಈ ಅಧಿಕಾರಿ ಬಹಳ ಶ್ರಮವಹಿಸಿದ್ದಾರೆ. ಸರ್ಕಾರಕ್ಕೆ 6ನೇ ಗ್ಯಾರಂಟಿ ಕೊಡಲು ಇವರು ಇಷ್ಟು ಹಣ ಉಳಿಸಿರಬೇಕು’ ಎಂದು ವಿಶುಕುಮಾರ್ ಖಾರವಾಗಿ ಟೀಕಿಸಿದರು.

https://www.newsics.com/2026/02/18/ai-will-eliminate-jobs-create-new-companies-khosla/

TAGGED:A farmer gave banana and mosquito to a government official who was jailed for taking a bribe!
Share This Article
Facebook Twitter Copy Link Print
Previous Article ಎಐನಿಂದ ಜಾಬ್ಸ್ ಕಣ್ಮರೆ, ಹೊಸ ಕಂಪನಿಗಳ ಸೃಷ್ಟಿ! – ಖೋಸ್ಲಾ
Next Article ಕಾರ್ತಿಕ್‌ ಮಹೇಶ್‌ ಜೊತೆಗಿನ ಲವ್‌ ಗಾಸಿಪ್‌? ನಮ್ರತಾ ಗೌಡ ಏನು ಹೇಳಿದ್ರು?

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?